Daily Horoscope Video: ಬುಧವಾರದ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ

ಬುಧವಾರ ಆಗಸ್ಟ್​ 02, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Follow us
ಕಿರಣ್ ಹನುಮಂತ್​ ಮಾದಾರ್
|

Updated on:Aug 02, 2023 | 7:06 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಆಗಸ್ಟ್​​ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಪ್ರೀತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆಗೆ, ರಾಹು ಕಾಲ ಮಧ್ಯಾಹ್ನ 12:39 ರಿಂದ 02:14ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:52 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:39ರ ವರೆಗೆ.

ಇಂದು ಬುಧವಾರ ಆಗಿದ್ದು, ಕೃಷ್ಣ ಪಕ್ಷದ ಮೊದಲ ದಿನವಾಗಿದೆ. ಇನ್ನು ಸಂಖ್ಯಾಶಾಸ್ತ್ರದ ಪ್ರಕಾರ ಈ ಕೆಳಗಿನ ದಿನಾಂಕದಂದು 02, 03, 08, 09,12, 21, 30, 05, 14, 23,06 14, 24, 09, 07 ಹುಟ್ಟಿದವರಿಗೆ ಇಂದು ಬಹಳ ಅನುಕೂಲವಾಗಿರಲಿದೆ. ಜೊತೆಗೆ ನಮ್ಮ ಜೀವನದಲ್ಲಿ ಬಣ್ಣ ಉಪಯೋಗಿಸುವುದು ಬಹಳ ಮುಖ್ಯವಾಗಿರುತ್ತದೆ. ಹೌದು ಇಂದು(ಆ.01)ಹಳದಿ​, ಹಸಿರು​, ಬಿಳಿ ಬಣ್ಣಗಳ ಬಳಕೆಯಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಇಂದಿನ ದಿನ ಭವಿಷ್ಯವನ್ನ ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Published On - 6:41 am, Wed, 2 August 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ