AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope Video: ಮಂಗಳವಾರದ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ

ಮಂಗಳವಾರ ಆಗಸ್ಟ್​ 01, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Daily Horoscope Video: ಮಂಗಳವಾರದ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ
ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Aug 01, 2023 | 7:42 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಆಗಸ್ಟ್​​ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ,ಪ ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಶ್ರವಣಾ , ಯೋಗ: ವಿಷ್ಕಂಭ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆಗೆ, ರಾಹು ಕಾಲ ಮಧ್ಯಾಹ್ನ 03 :49 ರಿಂದ 05:25ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 11:03ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:39 ರಿಂದ 02:14ರ ವರೆಗೆ.

ಇಂದು ಮಂಗಳವಾರ ಆಗಿದ್ದು, ಪೌರ್ಣಮಿಯಾಗಿದೆ. ಈ ತಿಂಗಳಲ್ಲಿ ಈ ಕೆಳಗಿನ ದಿನಾಂಕದಂದು 1, 10, 19, 28, 04,13, 22, 05, 14, 23, 16, 25, 09, 07 ಹುಟ್ಟಿದವರಿಗೆ ಬಹಳ ಅನುಕೂಲವಾಗಿರಲಿದೆ. ಜೊತೆಗೆ ನಮ್ಮ ಜೀವನದಲ್ಲಿಯೂ ಕೂಡ ಬಣ್ಣ ಉಪಯೋಗಿಸುವುದು ಬಹಳ ಮುಖ್ಯವಾಗರಯುತ್ತದೆ. ಹೌದು ಇಂದು(ಆ.01)ಕೇಸರಿ​, ಕಂದು ಬ್ರೌನ್​, ಹಸಿರು, ಕೆಂಪು ಬಣ್ಣಗಳ ಬಳಕೆಯಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಇಂದಿನ ದಿನ ಭವಿಷ್ಯವನ್ನ ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:51 am, Tue, 1 August 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!