Nitya Bhavishya: ಗುರುವಾರದ ನಿಮ್ಮ ರಾಶಿ ಭವಿಷ್ಯ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸಾಂದರ್ಭಿಕ ಚಿತ್ರ

Nitya Bhavishya: ಗುರುವಾರದ ನಿಮ್ಮ ರಾಶಿ ಭವಿಷ್ಯ ತಿಳಿದುಕೊಳ್ಳಲು ಈ ವಿಡಿಯೋ ನೋಡಿ

Updated on: Feb 23, 2023 | 6:40 AM

ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಫೆಬ್ರವರಿ 23ರ ಬುಧವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಫಾಲ್ಗುಣ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಶುಭ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ-54 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ. ರಾಹು ಕಾಲ 02:14-03:42ರವರೆಗೆ, ಯಮಘಂಡ ಕಾಲ 06:54-08:22 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 09:50-11:18ರವರೆಗೆ

Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More