AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರು ಸ್ತ್ರೀ ಸಂಬಂಧದಿಂದ ದ್ವೇಷವನ್ನು ಕಟ್ಟಿಕೊಳ್ಳುವಿರಿ

Nithya Bhavishya: ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜೂ. 24) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ವಿವೇಕ ಬಿರಾದಾರ
|

Updated on: Jun 24, 2024 | 6:39 AM

Share

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜೂ.24) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಐಂದ್ರ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:44 ರಿಂದ 09:21ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:58 ರಿಂದ 12:35ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:12 ರಿಂದ 03:49ರ ವರೆಗೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?