New Year 2022 Astrology Pediction- Capricorn: ಮಕರ ರಾಶಿಯವರಿಗೆ ಹೊಸ ವರ್ಷ 2022 ಹೇಗಿರಲಿದೆ, ವಿಡಿಯೋ ನೋಡಿ
ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ಹೀಗೆ ಎಲ್ಲ 12 ರಾಶಿಗಳ ಫಲಾಫಲ ಹೇಗಿದೆ ಈ ವಿಡಿಯೋ ಮೂಲಕ ತಿಳಿದುಕೊಳ್ಳಿ.
ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ ಇವೆ. ಪ್ರತಿ ವರ್ಷ ಹೊಸ ವರ್ಷ ಬಂದಾಗಲೂ ನಾವು ಈ ವರ್ಷ ನಮ್ಮ ಭವಿಷ್ಯ ಹೇಗಿದೆ? ಹೊಸ ವರ್ಷದಲ್ಲಾದರೂ ನಾವು ಅಂದುಕೊಂಡಿದ್ದು ಆಗುತ್ತಾ? ಜೀವನದಲ್ಲಿ ಸುಧಾರಣೆ ಕಾಣುತ್ತಾ? ಎಂಬ ಯೋಚನೆಗಳು ಬರುತ್ತಲೇ ಇರುತ್ತವೆ. ಹಾಗಾದ್ರೆ ಬನ್ನಿ ಖ್ಯಾತ ಜ್ಯೋತಿಷಿ ಡಾ. ಎಸ್.ಕೆ. ಜೈನ್ ಅವರು 2022ರ ವಾರ್ಷಿಕ ಭವಿಷ್ಯ ನುಡಿದಿದ್ದಾರೆ. ಅಷ್ಟೂ ರಾಶಿಗಳ ಜಾತಕ ಫಲ ಹೇಗಿದೆ ಎಂಬುದನ್ನು ವಿವರಿಸಿದ್ದಾರೆ. ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ಹೀಗೆ ಎಲ್ಲ 12 ರಾಶಿಗಳ ಫಲಾಫಲ ಹೇಗಿದೆ ಈ ವಿಡಿಯೋ ಮೂಲಕ ತಿಳಿದುಕೊಳ್ಳಿ. (Aries, Taurus, Gemini, Leo, Virgo, Libra, Scorpio, Sagittarius, Capricorn, Aquarius, Pisces).
ಹೊಸ ವರ್ಷಕ್ಕೆ ಮಕರ ರಾಶಿಯವರಿಗೆ ಸಮಯ ಹೇಗೆ ಕೂಡಿಬರಲಿದೆ. ಈ ಮೇಲಿನ ವಿಡಿಯೋದಲ್ಲಿದೆ ವಿವರಣೆ, ನೋಡಿ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ

