AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Recruitment 2022: ಜಿಲ್ಲಾ ಪಂಚಾಯಿತಿಯಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

Bangalore Rural Gram Panchayat Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ sevasindhuservices.karnataka.gov.in ಗೆ ಭೇಟಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Recruitment 2022: ಜಿಲ್ಲಾ ಪಂಚಾಯಿತಿಯಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Recruitment 2022
TV9 Web
| Edited By: |

Updated on: Oct 04, 2022 | 7:45 AM

Share

Bangalore Rural Gram Panchayat Recruitment 2022: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿನ 65 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಕರ ವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ sevasindhuservices.karnataka.gov.in ಗೆ ಭೇಟಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಕರ ವಸೂಲಿಗಾರರು- 3 ಹುದ್ದೆಗಳು
  • ಡಾಟಾ ಎಂಟ್ರಿ ಆಪರೇಟರ್- 3 ಹುದ್ದೆಗಳು
  • ಅಟೆಂಡೆಂಟ್- 10 ಹುದ್ದೆಗಳು
  • ಕ್ಲೀನರ್- 49 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 65

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿದ್ಯಾಲಯದಿಂದ ಹತ್ತನೇ ತರಗತಿ/ದ್ವಿತೀಯ ಪಿಯುಸಿ/ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 35 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯಿಂದ ನಿಗದಿಪಡಿಸುವ ಕನಿಷ್ಠ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಕರವಸೂಲಿಗಾರರು, ಅಟೆಂಡೆಂಟ್, ಕ್ಲೀನರ್ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹಾಗೆಯೇ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ- ರೂ. 300
  • ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ- ರೂ. 200
  • ಪ‌ರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದ ಅಭ್ಯರ್ಥಿಗಳಿಗೆ- ರೂ. 100

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ- ಅಕ್ಟೋಬರ್ 20, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?