Suzuki Electric Scooter: ಸುಜುಕಿ ಎಲೆಕ್ಟ್ರಿಕ್ ಇಂದು ಬಿಡುಗಡೆ; ಬೆಲೆ 1.20 ಲಕ್ಷ ರೂ. ನಿರೀಕ್ಷೆ

ಸುಜುಕಿ ಇಂಡಿಯಾದಿಂದ ಇಂದು (ನವೆಂಬರ್ 18, 2021) ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುತ್ತಿದೆ. ಸ್ಕೂಟರ್​ ಬಗ್ಗೆ ಮಾಹಿತಿ ಈ ಲೇಖನದಲ್ಲಿದೆ.

Suzuki Electric Scooter: ಸುಜುಕಿ ಎಲೆಕ್ಟ್ರಿಕ್ ಇಂದು ಬಿಡುಗಡೆ; ಬೆಲೆ 1.20 ಲಕ್ಷ ರೂ. ನಿರೀಕ್ಷೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Nov 18, 2021 | 2:37 PM

ಭಾರತದಲ್ಲಿ ಎಲೆಕ್ಟ್ರಿಕಲ್ ವಾಹನ ವಿಭಾಗವು ಈಗಾಗಲೇ ಬಹಳ ಬೇಡಿಕೆ ಪಡೆಯುತ್ತಿದೆ. ಮತ್ತು ಇಂದಿನ ಸುಜುಕಿ ಮೋಟಾರ್‌ಸೈಕಲ್ ತನ್ನ ಹೊಸ ಶ್ರೇಣಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮೊದಲ ಬಾರಿಗೆ ಬಿಡುಗಡೆ ಮಾಡುವುದರ ಜತೆಗೆ ಸ್ಪರ್ಧೆಯು ಬಲವಾಗುತ್ತಿದ್ದು, ಇದು ಖರೀದಿದಾರರಿಗೆ ಉತ್ತಮವಾಗಿದೆ. ಏಕೆಂದರೆ ಅವರು ಆಯ್ಕೆ ಮಾಡಲು ಅವಕಾಶಗಳನ್ನು ಹೊಂದಿರುತ್ತಾರೆ. ಜಪಾನಿನ ವಾಹನ ತಯಾರಕ ಇ-ಸ್ಕೂಟರ್‌ಗಳ ಬಿಡುಗಡೆಯೊಂದಿಗೆ ಗ್ರೀನ್ ಮತ್ತು ಸುಸ್ಥಿರ ಮೊಬಿಲಿಟಿಗೆ ಬದಲಾಯಿಸಲು ಸಿದ್ಧವಾಗಿದೆ. ಹೆಸರು ಮತ್ತು ವೈಶಿಷ್ಟ್ಯಗಳನ್ನು ಒಂದು ಅಂದಾಜು ಮಾಡಲಾಗಿದೆ. ಆದರೆ ಅಂತಿಮವಾಗಿ ಈ ಪ್ರಾಡಕ್ಟ್ ಇಂದು ಹೇಗಿರುತ್ತದೆ ಎಂದು ಇನ್ನೂ ಖಚಿತವಾಗಿಲ್ಲ.

1. ವೈಶಿಷ್ಟ್ಯದ ರೀತಿಯಿಂದ ಹಲವಾರು ಅಂಶಗಳನ್ನು ಒಳಗೊಂಡಿರುತ್ತದೆ. ದೇಹದ ವಿನ್ಯಾಸದಲ್ಲಿ ಮಿನುಗುವ ಬಣ್ಣಗಳೊಂದಿಗೆ ಆಧುನಿಕ ಎಲ್ಇಡಿ ಹೆಡ್​ಲೈಟ್ ಸ್ಪಷ್ಟವಾಗಿ ಕಾಣಿಸುತ್ತದೆ.

2. ಟಾಪ್ ಶ್ರೇಣಿಯು ಪೂರ್ಣವಾಗಿ ಒಂದು ಸಲ ಚಾರ್ಜ್‌ ಮಾಡಿದಲ್ಲಿ 100ರಿಂದ 120 ಕಿ.ಮೀ. ಮೈಲೇಜ್ ಸಿಗುವ ನಿರೀಕ್ಷೆಯಿದೆ

3. ಬೆಲೆಯು ಓಲಾ S1 ಮತ್ತು S1 Proಗಿಂತಲೂ ಸ್ಪರ್ಧಾತ್ಮಕವಾಗಿ ಇರುತ್ತದೆ.

4. ಸುಜುಕಿ ಮೋಟಾರ್‌ಸೈಕಲ್ 1.20 ಲಕ್ಷ ರೂಪಾಯಿ (ಎಕ್ಸ್ ಶೋರೂಂ) ಬೆಲೆ ಇರುವ ನಿರೀಕ್ಷೆಯಿದೆ.

5. ಇದು ಸುಧಾರಿತ ವೈಶಿಷ್ಟ್ಯಗಳು ಮತ್ತು ಸವಾರಿ ನಿಯಂತ್ರಣದೊಂದಿಗೆ ಡಿಜಿಟಲ್ ಕನ್ಸೋಲ್ ಅನ್ನು ಹೊಂದಿರುತ್ತದೆ

6. ಇದು ಸಂಪರ್ಕಕ್ಕಾಗಿ ಬ್ಲೂಟೂಥ್ ಅನ್ನು ಸಹ ಒಳಗೊಂಡಿರುತ್ತದೆ.

7. ಎಲೆಕ್ಟ್ರಿಕ್ ಸ್ಕೂಟರ್ ಸಾಕಷ್ಟು ಲಗೇಜ್ ಸ್ಥಳವನ್ನು ಹೊಂದಿರುತ್ತದೆ.

ಇದನ್ನೂ ಓದಿ: Tata Power EV Stations: ದೇಶದಾದ್ಯಂತ ಟಾಟಾ ಪವರ್​ನ 1000 ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಸ್ಟೇಷನ್​ಗಳು

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ