ನಾಳೆ ಬೆಳಗ್ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ!

ಬೆಂಗಳೂರು: ನಾಳೆ ಬೆಳಗ್ಗೆ 11.30 ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದ್ದಾರೆ.

ಪ್ರತಿ ವಿದ್ಯಾರ್ಥಿಯ ರಿಸಲ್ಟ್ ಅವರವರ ಮೊಬೈಲ್ ಗೆ ಕಳುಹಿಸಲಾಗುತ್ತೆ. ಮಧ್ಯಾಹ್ನ 12 ಗಂಟೆಗೆ ವೆಬ್ ಸೈಟ್ ನಲ್ಲಿ ರಿಸಲ್ಟ್ ಪ್ರಕಟವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Related Tags:

Related Posts :

Category:

error: Content is protected !!