Karnataka Dam Water Level: ಕೆಆರ್​ಎಸ್​ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್​​ ನೀರು ನದಿಗೆ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕ, ಕೇರಳದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲೊ ಕಾವೇರಿ ಕೊಳ್ಳದ ಜಲಾಶಯಗಳಿಂದ ನದಿಗೆ ಅಪಾರ ಪ್ರಮಾಣದ ನೀರನ್ನು ಹರಿಸಲಾಗುತ್ತಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣಾ, ಘಟಪ್ರಭಾ, ಮಲಪ್ರಭಾ ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ ಎಂಬ ವಿವರ ಇಲ್ಲಿದೆ.

Karnataka Dam Water Level: ಕೆಆರ್​ಎಸ್​ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್​​ ನೀರು ನದಿಗೆ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಕೆಆರ್​ಎಸ್​ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Jul 31, 2024 | 7:17 AM

ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣರಾಜಸಾಗರ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಬರುತ್ತಿರುದೆ. ಕೆಆರ್​ಎಸ್​ ಜಲಾಶಯದಿಂದ ಸುಮಾರು 1,10,000 ಕ್ಯೂಸೆಕ್ಸ್ ಹಾಗೂ ಕಬಿನಿ ಜಲಾಶಯದಿಂದ ಈಗಾಗಲೇ 80,000 ಕ್ಯೂಸೆಕ್ಸ್​​​ಗೂ ಅಧಿಕ ನೀರನ್ನು ಕಾವೇರಿ ನದಿಗೆ ಹರಿಯ ಬಿಡಲಾಗಿತ್ತಿದೆ. ಈ ಪ್ರಮಾಣವೂ ಸುಮಾರು 2,00,000 ಕ್ಯೂಸೆಕ್ಸ್ ಗಿಂತ ಅಧಿಕವಾಗುವ ಸಂಭವವಿರುತ್ತದೆ. ಕರ್ನಾಟಕದ ಪ್ರಮುಖ 14 ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ (Karnataka Dam Water Level) ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 67.86 95.61 3,02,573 3,02,573
ತುಂಗಭದ್ರಾ ಜಲಾಶಯ (Tungabhadra Dam) 497.71 105.79 100.68 72.36 1,31,821 93,979
ಮಲಪ್ರಭಾ ಜಲಾಶಯ (Malaprabha Dam) 633.80 37.73 30.57 19.27 7,707 4177
ಕೆ.ಆರ್.ಎಸ್ (KRS Dam) 38.04 49.45 47.99 34.42 62,683 1,10,000
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 124.60 67.32 50,710 3757
ಕಬಿನಿ ಜಲಾಶಯ (Kabini Dam) 696.13 19.52 19.52 18.96 47,675 80,000
ಭದ್ರಾ ಜಲಾಶಯ (Bhadra Dam) 657.73 71.54 68.01 44.32 20,774 1964
ಘಟಪ್ರಭಾ ಜಲಾಶಯ (Ghataprabha Dam) 662.91 51.00 47.16 34.51 38,012 35,721
ಹೇಮಾವತಿ ಜಲಾಶಯ (Hemavathi Dam) 890.58 37.10 36.12 29.01 26,600 16935
ವರಾಹಿ ಜಲಾಶಯ (Varahi Dam) 594.36 31.10 16.94 10.20 8,810 0
ಹಾರಂಗಿ ಜಲಾಶಯ (Harangi Dam)​​ 871.38 8.50 7.83 7.85 12,317 7,666
ಸೂಫಾ (Supa Dam) 564.00 145.33 100.14 73.78 36,661 0
ನಾರಾಯಣಪುರ ಜಲಾಶಯ (Narayanpura Dam) 492.25 33.31 23.50 29.36 2,90,646 2,96,577
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.35 24.75 4737 147

ಆದ್ದರಿಂದ ಮಂಡ್ಯ, ಮೈಸೂರು, ಮತ್ತು ಚಾಮರಾಜನಗರ ಜಿಲ್ಲೆಯ ಜನರು ಹಾಗೂ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಮತ್ತು ಸಂಬಂಧಪಟ್ಟ ಜಿಲ್ಲಾಡಳಿತದ ಅಧಿಕಾರಿಗಳು ಸೂಕ್ತ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ