ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 10 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ, ವಿಜಯಪುರ, ಹಾವೇರಿಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Follow us on
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 10 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ.
ಇಂದು ಹೊಸದಾಗಿ ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ, ವಿಜಯಪುರ, ಹಾವೇರಿಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.