ರಾಜ್ಯದಲ್ಲಿ ಕೊರೊನಾ ನಾಗಾಲೋಟ, ಹೊಸದಾಗಿ ನೂರಾರು ಕೇಸ್

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 105 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,710ಕ್ಕೆ ಏರಿಕೆಯಾಗಿದೆ. 1,710 ಸೋಂಕಿತರ ಪೈಕಿ 588ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿಗೆ 41 ಜನರು ಬಲಿಯಾಗಿದ್ದಾರೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ಒಂದೇ ದಿನ 51 ಪ್ರಕರಣಗಳು ಪತ್ತೆಯಾಗಿವೆ.ತುಮಕೂರು 8, ಬೆಂಗಳೂರು ಗ್ರಾಮಾಂತರ 4, ಹಾವೇರಿ 3, ಬೆಂಗಳೂರು 5, ಬೀದರ್ 6, ಧಾರವಾಡ 2, […]

ರಾಜ್ಯದಲ್ಲಿ ಕೊರೊನಾ ನಾಗಾಲೋಟ, ಹೊಸದಾಗಿ ನೂರಾರು ಕೇಸ್
Follow us
ಆಯೇಷಾ ಬಾನು
|

Updated on:May 22, 2020 | 1:30 PM

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 105 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,710ಕ್ಕೆ ಏರಿಕೆಯಾಗಿದೆ. 1,710 ಸೋಂಕಿತರ ಪೈಕಿ 588ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿಗೆ 41 ಜನರು ಬಲಿಯಾಗಿದ್ದಾರೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಚಿಕ್ಕಬಳ್ಳಾಪುರದಲ್ಲಿ ಇಂದು ಒಂದೇ ದಿನ 51 ಪ್ರಕರಣಗಳು ಪತ್ತೆಯಾಗಿವೆ.ತುಮಕೂರು 8, ಬೆಂಗಳೂರು ಗ್ರಾಮಾಂತರ 4, ಹಾವೇರಿ 3, ಬೆಂಗಳೂರು 5, ಬೀದರ್ 6, ಧಾರವಾಡ 2, ಮಂಡ್ಯ 3, ಹಾಸನ 14, ಚಿತ್ರದುರ್ಗ 1, ಚಿಕ್ಕಮಗಳೂರು 5, ಬಾಗಲಕೋಟೆ 1, ದಕ್ಷಿಣ ಕನ್ನಡ 1 ಕೇಸ್ ಪತ್ತೆಯಾಗಿದೆ.

Published On - 1:05 pm, Fri, 22 May 20

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ