ರಾಜ್ಯದಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​ ಇಲ್ಲಿದೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 11 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆಯಾಗಿದೆ. ಮಂಡ್ಯ ಜಿಲ್ಲೆಯ 8, ಬೆಳಗಾವಿ ಜಿಲ್ಲೆಯ ಮೂವರಿಗೆ ವೈರಸ್ ಅಟ್ಯಾಕ್ ಆಗಿದೆ. 566ನೇ ಸೋಂಕಿತ ಮಂಡ್ಯದ 25 ವರ್ಷದ ಯುವಕ, 567ನೇ ಸೋಂಕಿತ 27 ವರ್ಷದ ಯುವಕ, 568ನೇ ಸೋಂಕಿತ ಮಂಡ್ಯದ 27 ವರ್ಷದ ಯುವಕನಾಗಿದ್ದಾನೆ. ಈ ಮೂವರಿಗೂ ಮುಂಬೈ, ಮಹಾರಾಷ್ಟ್ರ ಭೇಟಿಯಿಂದ ಸೋಂಕು ತಗುಲಿದೆ. 569ನೇ ಸೋಂಕಿತೆ ಮಂಡ್ಯದ 30 ವರ್ಷದ ಮಹಿಳೆಯಾಗಿದ್ದು, 566, […]

ರಾಜ್ಯದಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​ ಇಲ್ಲಿದೆ
Follow us
ಸಾಧು ಶ್ರೀನಾಥ್​
|

Updated on:May 01, 2020 | 1:12 PM

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 11 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆಯಾಗಿದೆ. ಮಂಡ್ಯ ಜಿಲ್ಲೆಯ 8, ಬೆಳಗಾವಿ ಜಿಲ್ಲೆಯ ಮೂವರಿಗೆ ವೈರಸ್ ಅಟ್ಯಾಕ್ ಆಗಿದೆ.

566ನೇ ಸೋಂಕಿತ ಮಂಡ್ಯದ 25 ವರ್ಷದ ಯುವಕ, 567ನೇ ಸೋಂಕಿತ 27 ವರ್ಷದ ಯುವಕ, 568ನೇ ಸೋಂಕಿತ ಮಂಡ್ಯದ 27 ವರ್ಷದ ಯುವಕನಾಗಿದ್ದಾನೆ. ಈ ಮೂವರಿಗೂ ಮುಂಬೈ, ಮಹಾರಾಷ್ಟ್ರ ಭೇಟಿಯಿಂದ ಸೋಂಕು ತಗುಲಿದೆ. 569ನೇ ಸೋಂಕಿತೆ ಮಂಡ್ಯದ 30 ವರ್ಷದ ಮಹಿಳೆಯಾಗಿದ್ದು, 566, 567, 568ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ಅಟ್ಯಾಕ್ ಆಗಿದೆ. 179ನೇ ಸೋಂಕಿತರಿಂದ ಮಂಡ್ಯದ 19 ವರ್ಷದ 570ನೇ ಸೋಂಕಿತ ಯುವಕ, 32 ವರ್ಷದ ಮಹಿಳೆ, 13 ವರ್ಷದ ಬಾಲಕ, 12 ವರ್ಷದ ಬಾಲಕನಿಗೆ ಸೋಂಕು ತಗುಲಿದೆ.

ಬೆಳಗಾವಿ ಜಿಲ್ಲೆಯ ಮೂವರಿಗೆ ಕೊರೊನಾ ಸೋಂಕು ತಗುಲಿದ್ದು, 301ನೇ ಸೋಂಕಿತರ ದ್ವಿತೀಯ ಸಂಪರ್ಕದಿಂದ ಬೆಳಗಾವಿಯ 55 ವರ್ಷದ ವ್ಯಕ್ತಿ, ಬೆಳಗಾವಿಯ 30 ವರ್ಷದ ಮಹಿಳೆ, 576ನೇ ಸೋಂಕಿತ ಬೆಳಗಾವಿಯ 50 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. 574, 575, 576ನೇ ಸೋಂಕಿತರು ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಒಂದೇ ಕುಟುಂಬದವರಾಗಿದ್ದಾರೆ.

Published On - 12:44 pm, Fri, 1 May 20

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು