16 ದಿನದಲ್ಲಿ 11 ಜನರ ನಿಗೂಢ ಸಾವು, ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಕೋಲಾರ: ಕಳೆದ 16 ದಿನಗಳಲ್ಲಿ 11 ಜನರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಮುಳಬಾಗಲು ತಾಲೂಕಿನ ಎನ್.ಚಮಕಲಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ವೃದ್ಧರು, ಮಹಿಳೆಯರು, ಯುವಕರು ಸೇರಿ 11 ಮಂದಿ ಸಾವಿಗೀಡಗಿದ್ದಾರೆ. ಸರಣಿ ಸಾವಿನಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸ್ವಚ್ಛತೆ ಅಭಾವ ಸರಣಿ ಸಾವಿಗೆ ಕಾರಣ? ಎನ್.ಚಮಕಲಹಳ್ಳಿ ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ವಿಜಯ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ವರ್ಣಾ ಸೇರಿದಂತೆ ವೈದ್ಯರ ತಂಡ ಭೇಟಿ ನೀಡಿದ್ದಾರೆ. ನೀರು ನೈರ್ಮಲ್ಯ ಸೇರಿದಂತೆ ಸ್ವಚ್ಛತೆ ಅಭಾವ ಗ್ರಾಮಸ್ಥರ ಸರಣಿ ಸಾವಿಗೆ […]

16 ದಿನದಲ್ಲಿ 11 ಜನರ ನಿಗೂಢ ಸಾವು, ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
Follow us
ಸಾಧು ಶ್ರೀನಾಥ್​
|

Updated on: Nov 19, 2019 | 6:35 PM

ಕೋಲಾರ: ಕಳೆದ 16 ದಿನಗಳಲ್ಲಿ 11 ಜನರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಮುಳಬಾಗಲು ತಾಲೂಕಿನ ಎನ್.ಚಮಕಲಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ವೃದ್ಧರು, ಮಹಿಳೆಯರು, ಯುವಕರು ಸೇರಿ 11 ಮಂದಿ ಸಾವಿಗೀಡಗಿದ್ದಾರೆ. ಸರಣಿ ಸಾವಿನಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಸ್ವಚ್ಛತೆ ಅಭಾವ ಸರಣಿ ಸಾವಿಗೆ ಕಾರಣ? ಎನ್.ಚಮಕಲಹಳ್ಳಿ ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ವಿಜಯ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ವರ್ಣಾ ಸೇರಿದಂತೆ ವೈದ್ಯರ ತಂಡ ಭೇಟಿ ನೀಡಿದ್ದಾರೆ. ನೀರು ನೈರ್ಮಲ್ಯ ಸೇರಿದಂತೆ ಸ್ವಚ್ಛತೆ ಅಭಾವ ಗ್ರಾಮಸ್ಥರ ಸರಣಿ ಸಾವಿಗೆ ಕಾರಣ ಎನ್ನುತ್ತಿದ್ದಾರೆ ವೈದ್ಯರು.

ನೀರಿನ ಸ್ಯಾಂಪಲ್ ಸೇರಿದಂತೆ ಗ್ರಾಮದಲ್ಲಿ ಅನಾರೋಗ್ಯಕ್ಕೆ ತುತ್ತಾದವರನ್ನ ವೈದ್ಯರ ತಂಡ ಪರಿಶೀಲಿಸುತ್ತಿದೆ. ಕಳೆದ ಎರಡು ದಿನಗಳ ಕಾಲ ಗ್ರಾಮದಲ್ಲಿ ಆರೋಗ್ಯ ಶಿಬಿರವನ್ನು ಆರೋಗ್ಯಾಧಿಕಾರಿಗಳು ಹಮ್ಮಿಕೊಂಡಿದ್ದಾರೆ.

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್