Karnataka Dam Water Level: ಮಾ.12ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಮಾರ್ಚ 12ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮಾ.12ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​ಎಸ್ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Mar 12, 2024 | 7:19 AM

ರಾಜ್ಯದಲ್ಲಿ ಬರಗಾಲ ಆವರಿಸಿದ್ದರಿಂದ ಜಲ ಮೂಲಗಳು ಬರಿದಾಗುತ್ತಾವೆ. ಇದರಿಂದ ಕುಡಿಯಲು ನೀರು ಸಿಗದಂತಾಗಿದೆ. ಬೆಂಗಳೂರಿನಲ್ಲಂತೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಹನಿ ನೀರಿಗಾಗಿ ಪರದಾಡುವಂತಾಗಿದೆ. ಕೆಆರ್​ಎಸ್​ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಬಹಳ ಕುಸಿತಗೊಂಡಿದ್ದು, ಬೆಂಗಳೂರು ನಗರಕ್ಕೆ ನೀರು ಪೂರೈಕೆ ತಲೆನೋವಾಗಿದೆ. ಹಾಗಾದರೆ ಕೆಆರ್​ಎಸ್​ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್ ​12 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 43.65 44.96 0 11741
ತುಂಗಭದ್ರಾ ಜಲಾಶಯ (Tungabhadra Dam) 497.71 105.79 7.03 21.56 0 2135
ಮಲಪ್ರಭಾ ಜಲಾಶಯ (Malaprabha Dam) 633.80 37.73 11.23 13.20 0 194
ಕೆ.ಆರ್.ಎಸ್ (KRS Dam) 38.04 49.45 14.98 25.68 169 1468
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 36.04 60.23 0 3184
ಕಬಿನಿ ಜಲಾಶಯ (Kabini Dam) 696.13 19.52 10.73 08.61 27 1292
ಭದ್ರಾ ಜಲಾಶಯ (Bhadra Dam) 657.73 71.54 24.93 48.74 86 498
ಘಟಪ್ರಭಾ ಜಲಾಶಯ (Ghataprabha Dam) 662.91 51.00 26.04 19.57 0 106
ಹೇಮಾವತಿ ಜಲಾಶಯ (Hemavathi Dam) 890.58 37.10 13.04 20.68 36 370
ವರಾಹಿ ಜಲಾಶಯ (Varahi Dam) 594.36 31.10 7.22 8.25 0 1093
ಹಾರಂಗಿ ಜಲಾಶಯ (Harangi Dam)​​ 871.38 8.50 3.35 3.22 189 200
ಸೂಫಾ (Supa Dam) 564.00 145.33 55.17 72.48 78 3584

ಇಂದು ರಾಜ್ಯದಾದ್ಯಂತ ಒಣ ಹವೆ ಬೀಸಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಇಂದು ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಡ್ತಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್