ಕ್ವಾರಂಟೈನ್ ಕೇಂದ್ರದಲ್ಲಿ 13 ವರ್ಷದ ಬಾಲಕ ಸಾವು

ರಾಯಚೂರು: ಕ್ವಾರಂಟೈನ್ ಕೇಂದ್ರದಲ್ಲಿ 13 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ದೇವದುರ್ಗದಲ್ಲಿ ನಡೆದಿದೆ. ಮದರಕಲ್ ಗ್ರಾಮದ ಪ್ರಭು(13) ಮೃತಪಟ್ಟ ಬಾಲಕ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಈತನನ್ನು ರಾಯಚೂರು ಡಿಗ್ರಿ ಕಾಲೇಜಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಮೃತ ಬಾಲಕ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಸದ್ಯ ಬಾಲಕನ ಸ್ಯಾಂಪಲ್ ಸಂಗ್ರಹಿಸಿ ಕೊವಿಡ್ ಟೆಸ್ಟ್​ಗೆ ಕಳುಹಿಸಲಾಗಿದೆ.

ಕ್ವಾರಂಟೈನ್ ಕೇಂದ್ರದಲ್ಲಿ 13 ವರ್ಷದ ಬಾಲಕ ಸಾವು

Updated on: Jun 04, 2020 | 3:30 PM

ರಾಯಚೂರು: ಕ್ವಾರಂಟೈನ್ ಕೇಂದ್ರದಲ್ಲಿ 13 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ದೇವದುರ್ಗದಲ್ಲಿ ನಡೆದಿದೆ. ಮದರಕಲ್ ಗ್ರಾಮದ ಪ್ರಭು(13) ಮೃತಪಟ್ಟ ಬಾಲಕ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಈತನನ್ನು ರಾಯಚೂರು ಡಿಗ್ರಿ ಕಾಲೇಜಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮೃತ ಬಾಲಕ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಸದ್ಯ ಬಾಲಕನ ಸ್ಯಾಂಪಲ್ ಸಂಗ್ರಹಿಸಿ ಕೊವಿಡ್ ಟೆಸ್ಟ್​ಗೆ ಕಳುಹಿಸಲಾಗಿದೆ.

Published On - 12:16 pm, Thu, 4 June 20