AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರಿದ ಕೊರೊನಾ ನಾಗಾಲೋಟ: ರಾಜ್ಯದಲ್ಲಿ ಶತಕ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 130 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2089ಕ್ಕೆ ಏರಿಕೆಯಾಗಿದೆ. ಬೆಳಗ್ಗಿನ ವರದಿಯಲ್ಲಿ 97 ಜನರಿಗೆ ಕೊವಿಡ್ ಅಟ್ಯಾಕ್ ಆಗಿತ್ತು. ಇದೀಗ ಸಂಜೆಯ ವರದಿಯಲ್ಲಿ ಹೊಸದಾಗಿ 33 ಮಂದಿಗೆ ಕೊರೊನಾ ವಕ್ಕರಿಸಿದೆ. ಚಿಕ್ಕಬಳ್ಳಾಪುರ 27, ಯಾದಗಿರಿ 24, ಉಡುಪಿ 23, ಮಂಡ್ಯ 15, ಹಾಸನ 14, ಕಲಬುರಗಿ 6, ಬೀದರ್​ 6, ದಾವಣಗೆರೆ 4, ತುಮಕೂರು, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ತಲಾ 2 ಕೇಸ್, ಬೆಂಗಳೂರು, ದಕ್ಷಿಣ ಕನ್ನಡ, […]

ಮುಂದುವರಿದ ಕೊರೊನಾ ನಾಗಾಲೋಟ: ರಾಜ್ಯದಲ್ಲಿ ಶತಕ ದಾಟಿದ ಸೋಂಕಿತರ ಸಂಖ್ಯೆ
ಸಾಧು ಶ್ರೀನಾಥ್​
| Edited By: |

Updated on:May 24, 2020 | 6:02 PM

Share

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 130 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2089ಕ್ಕೆ ಏರಿಕೆಯಾಗಿದೆ. ಬೆಳಗ್ಗಿನ ವರದಿಯಲ್ಲಿ 97 ಜನರಿಗೆ ಕೊವಿಡ್ ಅಟ್ಯಾಕ್ ಆಗಿತ್ತು. ಇದೀಗ ಸಂಜೆಯ ವರದಿಯಲ್ಲಿ ಹೊಸದಾಗಿ 33 ಮಂದಿಗೆ ಕೊರೊನಾ ವಕ್ಕರಿಸಿದೆ.

ಚಿಕ್ಕಬಳ್ಳಾಪುರ 27, ಯಾದಗಿರಿ 24, ಉಡುಪಿ 23, ಮಂಡ್ಯ 15, ಹಾಸನ 14, ಕಲಬುರಗಿ 6, ಬೀದರ್​ 6, ದಾವಣಗೆರೆ 4, ತುಮಕೂರು, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ತಲಾ 2 ಕೇಸ್, ಬೆಂಗಳೂರು, ದಕ್ಷಿಣ ಕನ್ನಡ, ಧಾರವಾಡ, ಕೊಡಗು, ವಿಜಯಪುರ ಜಿಲ್ಲೆಯಲ್ಲಿ ತಲಾ 1 ಕೊರೊನಾ ಕೇಸ್​ ಪತ್ತೆಯಾಗಿದೆ.

2089 ಕೊರೊನಾ ಸೋಂಕಿತರ ಪೈಕಿ 654 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 42 ಕೊರೊನಾ ಸೋಂಕಿತರ ಸಾವಿಗೀಡಾಗಿದ್ದಾರೆ. 1391 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 5:58 pm, Sun, 24 May 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ