Sign In

By signing in or creating an account, you agree with Associated Broadcasting Company's Terms & Conditions and Privacy Policy.

MIT ಕ್ಯಾಂಪಸ್​​ನಲ್ಲಿ ಏರುತ್ತಲೇ ಇದೆ ಸೋಂಕಿತರ ಸಂಖ್ಯೆ.. ಇವತ್ತು 145 ಜನರಿಗೆ ವಕ್ಕರಿಸಿದ ವೈರಸ್​

ಜಿಲ್ಲೆಯಲ್ಲಿ ಇಂದು 170 ಜನರಿಗೆ ಕೊರೊನಾ ದೃಢವಾಗಿದೆ. ಇದರಲ್ಲಿ, ಜಿಲ್ಲೆಯ ಮಣಿಪಾಲದ MIT ಕ್ಯಾಂಪಸ್​​ನಲ್ಲಿ 145 ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಇದೀಗ, ಕ್ಯಾಂಪಸ್​ನಲ್ಲಿ ಸೋಂಕಿತರ ಸಂಖ್ಯೆ 299ಕ್ಕೆ ಏರಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 190 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸದ್ಯ 358 ಸಕ್ರಿಯ ಪ್ರಕರಣಗಳು ವರದಿಯಾಗಿದೆ.

MIT ಕ್ಯಾಂಪಸ್​​ನಲ್ಲಿ ಏರುತ್ತಲೇ ಇದೆ ಸೋಂಕಿತರ ಸಂಖ್ಯೆ.. ಇವತ್ತು 145 ಜನರಿಗೆ ವಕ್ಕರಿಸಿದ ವೈರಸ್​
ಮಣಿಪಾಲ್​ ಇನ್​ಸ್ಟಿಟ್ಯೂಟ್ ಆಫ್​ ಟೆಕ್ನಾಲಜಿ
Follow us
KUSHAL V
|

Updated on:Mar 21, 2021 | 7:24 PM

ಉಡುಪಿ: ಜಿಲ್ಲೆಯಲ್ಲಿ ಇಂದು 170 ಜನರಿಗೆ ಕೊರೊನಾ ದೃಢವಾಗಿದೆ. ಇದರಲ್ಲಿ, ಜಿಲ್ಲೆಯ ಮಣಿಪಾಲದ MIT ಕ್ಯಾಂಪಸ್​​ನಲ್ಲಿ 145 ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಇದೀಗ, ಕ್ಯಾಂಪಸ್​ನಲ್ಲಿ ಸೋಂಕಿತರ ಸಂಖ್ಯೆ 299ಕ್ಕೆ ಏರಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 190 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸದ್ಯ 358 ಸಕ್ರಿಯ ಪ್ರಕರಣಗಳು ವರದಿಯಾಗಿದೆ.

ರಾಜ್ಯದಲ್ಲಿಂದು ಹೊಸದಾಗಿ 1,715 ಜನರಿಗೆ ಕೊರೊನಾ ದೃಢವಾಗಿದೆ. ಇದೀಗ, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,70,202ಕ್ಕೇರಿದೆ. ಕೊರೊನಾ ಸೋಂಕಿನಿಂದ ಇಂದು ಇಬ್ಬರು ಕೊನೆಯುಸಿರೆಳೆದಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾಗೆ 12,434 ಜನರು ಬಲಿಯಾಗಿದ್ದಾರೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 1,039 ಜನರಲ್ಲಿ ಸೋಂಕು ಪತ್ತೆಯಾಗಿದೆ. ನಗರದಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,17,672 ಕ್ಕೇರಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಕೊರೊನಾಗೆ ಈವರೆಗೆ 4,549 ಜನರು ಅಸುನೀಗಿದ್ದಾರೆ. ಸೋಂಕಿತರ ಪೈಕಿ 9,44,256 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 13,493 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಇಂದು 6 ವಿದ್ಯಾರ್ಥಿಗಳಿಗೆ ವಕ್ಕರಿಸಿದ ವೈರಸ್​: MIT ಕ್ಯಾಂಪಸ್​ ಆಯ್ತು ಕೊರೊನಾ ಹಾಟ್‌ಸ್ಪಾಟ್‌

Published On - 7:15 pm, Sun, 21 March 21

ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್