Karnataka Dam Water Level: ಜೂ. 14ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಜೂ. 14ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜೂನ್ 21 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಗೆ ಕಾವೇರಿ ಜಲಾನಯನ ಪ್ರದೇಶದಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾದರೆ ಜೂನ್ 14 ರಂದು ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಎಷ್ಟಿದೆ? ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 24.45 | 20.55 | 4654 | 430 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 5.59 | 5.03 | 3533 | 44 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 6.57 | 7.69 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 13.64 | 12.19 | 2365 | 453 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 14.78 | 13.15 | 3625 | 1507 |
ಕಬಿನಿ ಜಲಾಶಯ (Kabini Dam) | 696.13 | 19.52 | 8.54 | 4.01 | 1835 | 300 |
ಭದ್ರಾ ಜಲಾಶಯ (Bhadra Dam) | 657.73 | 71.54 | 14.86 | 25.09 | 1603 | 342 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 8.09 | 4.20 | 348 | 1933 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 10.31 | 14.97 | 1516 | 250 |
ವರಾಹಿ ಜಲಾಶಯ (Varahi Dam) | 594.36 | 31.10 | 3.55 | 2.16 | 146 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.17 | 2.57 | 520 | 200 |
ಸೂಫಾ (Supa Dam) | 564.00 | 145.33 | 32.05 | 35.98 | 778 | 2748 |
ನಾರಾಯಣಪುರ ಜಲಾಶಯ (Narayanpura Dam) | 492.25 | 15.87 | 20.69 | 15.29 | 4654 | 430 |
ವಾಣಿವಿಲಾಸ ಸಾಗರ (VaniVilas Sagar Dam) | 652.24 | 30.42 | 18.34 | 25.18 | 0 | 147 |
ಕಳೆದ 24 ಗಂಟೆಗಳಲ್ಲಿ ಬೀದರ್ ಜಿಲ್ಲೆಯ ಔರಾದ್ನ ಬೆಳಕುಣಿ ಚೌಧರಿಯಲ್ಲಿ ಅತ್ಯಧಿಕ 89 ಮಿಮೀ ಮಳೆಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ