Karnataka Dam Water Level: ಜೂ. 14ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ

|

Updated on: Jun 14, 2024 | 7:27 AM

ಕರ್ನಾಟಕದ ಜಲಾಶಯಗಳ ಜೂ. 14ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜೂ. 14ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ಲಿಂಗನಮಕ್ಕಿ ಜಲಾಶಯ
Follow us on

ಜೂನ್ 21 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಗೆ ಕಾವೇರಿ ಜಲಾನಯನ ಪ್ರದೇಶದಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾದರೆ ಜೂನ್​ 14 ರಂದು ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಎಷ್ಟಿದೆ? ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 24.45 20.55 4654 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.59 5.03 3533 44
ಮಲಪ್ರಭಾ ಜಲಾಶಯ (Malaprabha Dam) 633.80 37.73 6.57 7.69 0 194
ಕೆ.ಆರ್.ಎಸ್ (KRS Dam) 38.04 49.45 13.64 12.19 2365 453
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 14.78 13.15 3625 1507
ಕಬಿನಿ ಜಲಾಶಯ (Kabini Dam) 696.13 19.52 8.54 4.01 1835 300
ಭದ್ರಾ ಜಲಾಶಯ (Bhadra Dam) 657.73 71.54 14.86 25.09 1603 342
ಘಟಪ್ರಭಾ ಜಲಾಶಯ (Ghataprabha Dam) 662.91 51.00 8.09 4.20 348 1933
ಹೇಮಾವತಿ ಜಲಾಶಯ (Hemavathi Dam) 890.58 37.10 10.31 14.97 1516 250
ವರಾಹಿ ಜಲಾಶಯ (Varahi Dam) 594.36 31.10 3.55 2.16 146 0
ಹಾರಂಗಿ ಜಲಾಶಯ (Harangi Dam)​​ 871.38 8.50 3.17 2.57 520 200
ಸೂಫಾ (Supa Dam) 564.00 145.33 32.05 35.98 778 2748
ನಾರಾಯಣಪುರ ಜಲಾಶಯ (Narayanpura Dam) 492.25 15.87 20.69 15.29 4654 430
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.34 25.18 0 147

ಕಳೆದ 24 ಗಂಟೆಗಳಲ್ಲಿ ಬೀದರ್ ಜಿಲ್ಲೆಯ ಔರಾದ್​ನ ಬೆಳಕುಣಿ ಚೌಧರಿಯಲ್ಲಿ ಅತ್ಯಧಿಕ 89 ಮಿಮೀ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ