AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬೆಂಗಳೂರಿನಲ್ಲಿ 9 ಮಂದಿಗೆ ಸೋಂಕು, ಡಿಸ್ಚಾರ್ಜ್ ಆದವರೆಷ್ಟು?

ಬೆಂಗಳೂರು: ಕೊರೊನಾ ಅಟ್ಟಹಾಸ ಮಿತಿಮೀರುತ್ತಿದೆ. ಇಂದು ರಾಜ್ಯದಲ್ಲಿ ಹೊಸದಾಗಿ 178 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2711ಕ್ಕೆ ಏರಿಕೆಯಾಗಿದೆ. 2711 ಸೋಂಕಿತರ ಪೈಕಿ 47 ಮಂದಿ ಮೃತಪಟ್ಟಿದ್ದಾರೆ. 869 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಯಚೂರು 62, ಯಾದಗಿರಿ 60, ಕಲಬುರಗಿ 15, ಉಡುಪಿ 15, ಬೆಂಗಳೂರು 9, ಚಿಕ್ಕಬಳ್ಳಾಪುರ 4, ದಾವಣಗೆರೆ 4, ಮೈಸೂರು 2, ಮಂಡ್ಯ 2, ಶಿವಮೊಗ್ಗ 1, ಬೆಂಗಳೂರು ಗ್ರಾಮಾಂತರ 1, ಚಿತ್ರದುರ್ಗ 1, ಧಾರವಾಡ […]

ಇಂದು ಬೆಂಗಳೂರಿನಲ್ಲಿ 9 ಮಂದಿಗೆ ಸೋಂಕು, ಡಿಸ್ಚಾರ್ಜ್ ಆದವರೆಷ್ಟು?
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:May 29, 2020 | 2:29 PM

Share

ಬೆಂಗಳೂರು: ಕೊರೊನಾ ಅಟ್ಟಹಾಸ ಮಿತಿಮೀರುತ್ತಿದೆ. ಇಂದು ರಾಜ್ಯದಲ್ಲಿ ಹೊಸದಾಗಿ 178 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2711ಕ್ಕೆ ಏರಿಕೆಯಾಗಿದೆ. 2711 ಸೋಂಕಿತರ ಪೈಕಿ 47 ಮಂದಿ ಮೃತಪಟ್ಟಿದ್ದಾರೆ. 869 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ರಾಯಚೂರು 62, ಯಾದಗಿರಿ 60, ಕಲಬುರಗಿ 15, ಉಡುಪಿ 15, ಬೆಂಗಳೂರು 9, ಚಿಕ್ಕಬಳ್ಳಾಪುರ 4, ದಾವಣಗೆರೆ 4, ಮೈಸೂರು 2, ಮಂಡ್ಯ 2, ಶಿವಮೊಗ್ಗ 1, ಬೆಂಗಳೂರು ಗ್ರಾಮಾಂತರ 1, ಚಿತ್ರದುರ್ಗ 1, ಧಾರವಾಡ 1 ಕೊರೊನಾ ಸೋಂಕು ದೃಢಪಟ್ಟಿದೆ.

Published On - 1:00 pm, Fri, 29 May 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?