Karnataka Dam Water Level: ಏ.17ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಏಪ್ರಿಲ್​ 17ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಏ.17ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಲಿಂಗನಮಕ್ಕೆ ಡ್ಯಾಂ
Follow us
ವಿವೇಕ ಬಿರಾದಾರ
| Updated By: Digi Tech Desk

Updated on:Apr 19, 2024 | 4:29 PM

ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳ ಹಿಂದೆ ಮಳೆಯಾಗಿತ್ತು. ಈ ವರ್ಷದ ಮಳೆಗಾಲದಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರು ಬಿಸಿಲಿನಿಂದ ಕಂಗೆಟ್ಟಿರುವ ಜನರಿಗೆ ಈ ಸುದ್ದಿ ಸಂತಸ ತಂದಿದೆ. ಇನ್ನು ರಾಜ್ಯದ ಪ್ರಮುಖ 12 ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಏಪ್ರಿಲ್​ ​17ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 33.39 27.74 0 1556
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.92 3.18 0 249
ಮಲಪ್ರಭಾ ಜಲಾಶಯ (Malaprabha Dam) 633.80 37.73 08.58 10.88 0 1394
ಕೆ.ಆರ್.ಎಸ್ (KRS Dam) 38.04 49.45 12.28 18.11 137 768
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 24.64 39.20 523 2869
ಕಬಿನಿ ಜಲಾಶಯ (Kabini Dam) 696.13 19.52 8.33 5.78 16 800
ಭದ್ರಾ ಜಲಾಶಯ (Bhadra Dam) 657.73 71.54 17.85 36.82 171 414
ಘಟಪ್ರಭಾ ಜಲಾಶಯ (Ghataprabha Dam) 662.91 51.00 20.93 13.18 0 2482
ಹೇಮಾವತಿ ಜಲಾಶಯ (Hemavathi Dam) 890.58 37.10 9.96 19.23 7 330
ವರಾಹಿ ಜಲಾಶಯ (Varahi Dam) 594.36 31.10 5.37 5.57 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.13 2.79 161 200
ಸೂಫಾ (Supa Dam) 564.00 145.33 44.56 60.62 0 2611

ಬಾಗಲಕೋಟೆ, ಬೆಳಗಾವಿ, ಬೀದರ್​​, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಒಣಹವೆ ಬೀಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:16 am, Wed, 17 April 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್