AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನಾಚರಣೆ ಪ್ರಶಸ್ತಿ ಗೌರವ ಪಡೆದ ಕರ್ನಾಟಕದ 19 ಪೊಲೀಸರು ಇವರೇ..

ದೆಹಲಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪೊಲೀಸರಿಗೆ ಪ್ರಶಸ್ತಿ ಗೌರವ ದೊರೆತಿದೆ. ಕೇಂದ್ರ ಗೃಹ ಇಲಾಖೆಯಿಂದ ಪದಕ ಪಡೆದವರ ಪಟ್ಟಿ ರಿಲೀಸ್ ಮಾಡಲಾಗಿದ್ದು, ಕರ್ನಾಟಕದ 19 ಪೊಲೀಸ್‌ ಸಿಬ್ಬಂದಿಗೆ ಪ್ರಶಸ್ತಿ ನೀಡ ಗೌರವಿಸಲಾಗಿದೆ. ಅವರ ವಿವರ ಇಲ್ಲಿದೆ. ಪ್ರಸನ್ನ ಕುಮಾರ್‌ಗೆ ರಾಷ್ಟ್ರಪತಿ ಪದಕ ಓರ್ವ ಕರ್ನಾಟಕ ಪೊಲೀಸ್ ಸಿಐಡಿ ಎಎಸ್‌ಐ ಪ್ರಸನ್ನ ಕುಮಾರ್‌ಗೆ ರಾಷ್ಟ್ರಪತಿ ಪದಕ ನೀಡಲಾಗಿದೆ. ರಾಜ್ಯದ 18 ಪೊಲೀಸರಿಗೆ ಪ್ರಶಂಸನೀಯ ಸೇವಾ ಪದಕ ನೀಡಿ ಗೌರವಿಸಲಾಗಿದೆ. ಪ್ರಶಂಸನೀಯ ಸೇವಾ ಪದಕ ಪಡೆದ ಪೊಲೀಸರ ಪಟ್ಟಿ ಇಂತಿದೆ. […]

ಸ್ವಾತಂತ್ರ್ಯ ದಿನಾಚರಣೆ ಪ್ರಶಸ್ತಿ ಗೌರವ ಪಡೆದ ಕರ್ನಾಟಕದ 19 ಪೊಲೀಸರು ಇವರೇ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Aug 14, 2020 | 1:26 PM

Share

ದೆಹಲಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪೊಲೀಸರಿಗೆ ಪ್ರಶಸ್ತಿ ಗೌರವ ದೊರೆತಿದೆ. ಕೇಂದ್ರ ಗೃಹ ಇಲಾಖೆಯಿಂದ ಪದಕ ಪಡೆದವರ ಪಟ್ಟಿ ರಿಲೀಸ್ ಮಾಡಲಾಗಿದ್ದು, ಕರ್ನಾಟಕದ 19 ಪೊಲೀಸ್‌ ಸಿಬ್ಬಂದಿಗೆ ಪ್ರಶಸ್ತಿ ನೀಡ ಗೌರವಿಸಲಾಗಿದೆ. ಅವರ ವಿವರ ಇಲ್ಲಿದೆ.

ಪ್ರಸನ್ನ ಕುಮಾರ್‌ಗೆ ರಾಷ್ಟ್ರಪತಿ ಪದಕ ಓರ್ವ ಕರ್ನಾಟಕ ಪೊಲೀಸ್ ಸಿಐಡಿ ಎಎಸ್‌ಐ ಪ್ರಸನ್ನ ಕುಮಾರ್‌ಗೆ ರಾಷ್ಟ್ರಪತಿ ಪದಕ ನೀಡಲಾಗಿದೆ. ರಾಜ್ಯದ 18 ಪೊಲೀಸರಿಗೆ ಪ್ರಶಂಸನೀಯ ಸೇವಾ ಪದಕ ನೀಡಿ ಗೌರವಿಸಲಾಗಿದೆ. ಪ್ರಶಂಸನೀಯ ಸೇವಾ ಪದಕ ಪಡೆದ ಪೊಲೀಸರ ಪಟ್ಟಿ ಇಂತಿದೆ.

1. ಹೇಮಂತ್‌ಕುಮಾರ್ ರಂಗಪ್ಪ-DSP, ಲೋಕಾಯುಕ್ತ 2. ಪರಮೇಶ್ವರ್ ಹೆಗ್ಡೆ-DSP, ಆರ್ಥಿಕ ಅಪರಾಧ ಇಲಾಖೆ 3. ಮಂಜುನಾಥ್ ರಾಜಣ್ಣ-ಎಸಿಬಿ ಡಿಎಸ್‌ಪಿ, ಮಂಡ್ಯ 4. ಶೈಲೇಂದ್ರ ಮುತ್ತಣ್ಣ ಹರಗ-DSP, ಸೋಮವಾರ ಪೇಟೆ 5. ಅರುಣ್ ನಾಗೇಗೌಡ, ಶ್ರೀರಂಗಪಟ್ಟಣ 6. ಸತೀಶ್ ಮಹಾಲಿಂಗಯ್ಯ-ಸಂಚಾರಿ ಎಸಿಪಿ, ಬೆಂಗಳೂರು 7. ರಾಮೇಶ್ವರ್ ಭೈರಪ್ಪ-ಡಿಎಸ್‌ಪಿ, ತುಮಕೂರು 8. ಉಮೇಶ್ ಪನಿಥಡ್ಕ-ಡಿಎಸ್‌ಪಿ, ಮೈಸೂರು 9. ದಿವಾಕರ್, ಮಡಿಕೇರಿ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ 10. ರುದ್ರೇಶ್ ನಾಗರಾಜ್-ಕೆಎಸ್‌ಆರ್‌ಪಿ ಇನ್ಸ್‌ಪೆಕ್ಟರ್‌ 11. ಲಕ್ಷ್ಮೀನಾರಾಯಣ-ಪಿಎಸ್‌ಐ, ಬೆಂಗಳೂರು 12. ಮಹಾಬಲೇಶ್ವರ್-ಕೆಎಸ್‌ಆರ್‌ಪಿ ಇನ್ಸ್‌ಪೆಕ್ಟರ್‌ 13. ಕೆ.ಜಯಪ್ರಕಾಶ್-ಮಂಗಳೂರು ನಗರ ಪಿಎಸ್‌ಐ 14. ಹನುಮಂತಪ್ಪ-ಚಿಕ್ಕಬಳ್ಳಾಪುರ ಎಎಸ್‌ಐ 15. ಅತೀಕ್-ಶಿವಮೊಗ್ಗ ಎಎಸ್‌ಐ 16. ರಾಮಾಂಜನೇಯ-ತುಮಕೂರು ಎಎಸ್‌ಐ 17. ರುದ್ರಪ್ಪ-ರಾಣೆಬೆನ್ನೂರು ಎಎಸ್‌ಐ 18. ಹೊನ್ನಪ್ಪ-ಹೆಡ್ ಕಾನ್ಸ್‌ಟೇಬಲ್‌, ಬೆಂಗಳೂರು

Published On - 1:15 pm, Fri, 14 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ