AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಜೂ.21ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದ ಜಲಾಶಯಗಳ ಜೂ. 21ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜೂ.21ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ
ತುಂಗಭದ್ರಾ ಡ್ಯಾಂ
ವಿವೇಕ ಬಿರಾದಾರ
|

Updated on:Jun 22, 2024 | 7:23 AM

Share

ಕರಾವಳಿ, ಮಲೆನಾಡು ಮತ್ತು ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನದಿಗಳಲ್ಲಿ ಹರಿವು ಹೆಚ್ಚಿದೆ. ಇದರಿಂದ ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ. ಹಾಗಿದ್ದರೆ ಈ ಎರಡೂ ಜಲಾಶಯ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಜೂನ್​​​ 21 ರಂದು ಒಳ, ಹೊರ ಹರಿವು ಮತ್ತು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 28.80 20.25 2050 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.79 4.35 759 1883
ಮಲಪ್ರಭಾ ಜಲಾಶಯ (Malaprabha Dam) 633.80 37.73 6.46 7.20 0 194
ಕೆ.ಆರ್.ಎಸ್ (KRS Dam) 38.04 49.45 14.45 10.58 1210 467
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 14.03 11.64 695 2480
ಕಬಿನಿ ಜಲಾಶಯ (Kabini Dam) 696.13 19.52 8.92 4.31 841 300
ಭದ್ರಾ ಜಲಾಶಯ (Bhadra Dam) 657.73 71.54 15.15 25.00 875 342
ಘಟಪ್ರಭಾ ಜಲಾಶಯ (Ghataprabha Dam) 662.91 51.00 7.92 4.14 0 110
ಹೇಮಾವತಿ ಜಲಾಶಯ (Hemavathi Dam) 890.58 37.10 10.65 14.65 905 250
ವರಾಹಿ ಜಲಾಶಯ (Varahi Dam) 594.36 31.10 3.14 2.21 688 0
ಹಾರಂಗಿ ಜಲಾಶಯ (Harangi Dam)​​ 871.38 8.50 3.26 2.59 301 200
ಸೂಫಾ (Supa Dam) 564.00 145.33 30.38 33.42 1924 4469
ನಾರಾಯಣಪುರ ಜಲಾಶಯ (Narayanpura Dam) 492.25 15.87 21.16 14.91 195 196
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.25 25.08 0 147

ಜೂನ್ 22 ರಿಂದ 24ರ ವರೆಗೆ ಕರಾವಳಿ ಜಿಲ್ಲೆಗಳಿಗೆ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜೂನ್ 20 ರಿಂದ ಜೂನ್ 28 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೆ, ಜೂನ್ 23 ರಿಂದ ಜೂನ್ 26 ರವರೆಗೆ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:10 am, Fri, 21 June 24

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!