Karnataka Dam Water Level: ಆಲಮಟ್ಟಿ ಭರ್ತಿಗೆ 2 ಅಡಿ ಬಾಕಿ, ರಾಜ್ಯದ ಜಲಾಶಯಗಳ ನೀರಿನ ಮಟ್ಟ ವಿವರ ಇಲ್ಲಿದೆ

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ರಣಮಳೆಯಾಗುತ್ತಿದೆ. ಇದರಿಂದ ಕೃಷ್ಣ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ಕೊಯ್ನಾ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಕೊಯ್ನಾ ಜಲಾಶಯದಿಂದ 21 ಸಾವಿರ ಕ್ಯೂಸೆಕ್ ಹೊರಹರಿವು ಇದೆ. ಇದರಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಹಾಗಾದರೆ ಆಲಮಟ್ಟಿ ಜಲಾಶಯದ ಇಂದಿನ ಒಳಹರಿವು ಎಷ್ಟಿದೆ ಇಲ್ಲಿದೆ ತಿಳಿಯಿರಿ.

Karnataka Dam Water Level: ಆಲಮಟ್ಟಿ ಭರ್ತಿಗೆ 2 ಅಡಿ ಬಾಕಿ, ರಾಜ್ಯದ ಜಲಾಶಯಗಳ ನೀರಿನ ಮಟ್ಟ ವಿವರ ಇಲ್ಲಿದೆ
ಆಲಮಟ್ಟಿ
Follow us
ವಿವೇಕ ಬಿರಾದಾರ
|

Updated on: Jul 26, 2024 | 7:39 AM

ಸದ್ಯಕ್ಕೆ ಕೃಷ್ಣಾ ನದಿಯಲ್ಲಿ 2.05 ಲಕ್ಷ ಕ್ಯೂಸೆಕ್​ ಒಳಹರಿವು ಇದ್ದು, ಅಪಾಯದ ಮಟ್ಟವನ್ನು ಮೀರಿ ನದಿ ಹರಿಯುತ್ತಿದೆ. ಈಗಾಗಲೆ ಕೆಲವು ಗ್ರಾಮಗಳ ಸಂಪರ್ಕ ಕಲ್ಪಿಸುವ ರಸ್ತೆಗಳು ಕೂಡ ಜಲಾವೃತವಾಗಿವೆ. ಹಾಗಾದರೆ ಆಲಮಟ್ಟಿ ಜಲಾಶಯದಲ್ಲಿ ಎಷ್ಟು ನೀರು ಸಂಗ್ರಹವಾಗಿದೆ? ಇಂದಿನ ನೀರಿನ ಮಟ್ಟ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ (Karnataka Dam Water Level) ಇಂದಿನ (ಜು.26) ನೀರಿನ ಮಟ್ಟ ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 88.89 71.81 1,76,466 2,11,686
ತುಂಗಭದ್ರಾ ಜಲಾಶಯ (Tungabhadra Dam) 497.71 105.79 101.42 31.66 75,810 23,647
ಮಲಪ್ರಭಾ ಜಲಾಶಯ (Malaprabha Dam) 633.80 37.73 23.61 14.33 20,657 194
ಕೆ.ಆರ್.ಎಸ್ (KRS Dam) 38.04 49.45 49.45 22.81 42,045 30,546
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 102.93 52.75 53,371 1,936
ಕಬಿನಿ ಜಲಾಶಯ (Kabini Dam) 696.13 19.52 18.38 17.35 15,965 16,792
ಭದ್ರಾ ಜಲಾಶಯ (Bhadra Dam) 657.73 71.54 54.50 36.53 26,044 200
ಘಟಪ್ರಭಾ ಜಲಾಶಯ (Ghataprabha Dam) 662.91 51.00 45.74 23.64 39,174 10,044
ಹೇಮಾವತಿ ಜಲಾಶಯ (Hemavathi Dam) 890.58 37.10 36.14 23.95 34,568 34,568
ವರಾಹಿ ಜಲಾಶಯ (Varahi Dam) 594.36 31.10 14.00 8.59 10,218 0
ಹಾರಂಗಿ ಜಲಾಶಯ (Harangi Dam)​​ 871.38 8.50 7.85 6.60 10,363 7,200
ಸೂಫಾ (Supa Dam) 564.00 145.33 83.80 60.89 76,646 0
ನಾರಾಯಣಪುರ ಜಲಾಶಯ (Narayanpura Dam) 492.25 33.31 27.21 16.76 2,06,505 2,11,094
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 17.90 24.76 0 147

519 ಅಡಿ ಸಾಮರ್ಥ್ಯದ ಆಲಮಟ್ಟಿ ಜಲಾಶಯಲ್ಲಿ ಸದ್ಯ 517 ಅಡಿ ನೀರು ಇದೆ. 123 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 88.89 ಟಿಎಂಸಿ ನೀರು ಇದೆ. ಒಳಹರಿವು 1.76 ಲಕ್ಷ ಕ್ಯೂಸೆಕ್​ ಇದೆ. ಹೊರ ಹರಿವು 2.11 ಲಕ್ಷ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್