2022ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪಟ್ಟಿ ಪ್ರಕಟ: ನಾಳೆ 6 ಸಾಧಕರಿಗೆ ಪ್ರಶಸ್ತಿ ಪ್ರದಾನ

| Updated By: ವಿವೇಕ ಬಿರಾದಾರ

Updated on: Oct 08, 2022 | 3:16 PM

2022ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ. 6 ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲಾಗುತ್ತಿದೆ.

2022ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪಟ್ಟಿ ಪ್ರಕಟ: ನಾಳೆ 6 ಸಾಧಕರಿಗೆ ಪ್ರಶಸ್ತಿ ಪ್ರದಾನ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us on

ಬೆಂಗಳೂರು: 2022ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ. 6 ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲಾಗುತ್ತಿದೆ.

1. ಬೆಂಗಳೂರಿನ ಎಲ್​​.ಮುನಿಸ್ವಾಮಿ

2. ಬಳ್ಳಾರಿಯ ಉಷಾರಾಣಿ

3. ಚಿಕ್ಕಬಳ್ಳಾಪುರ ಜಿಲ್ಲೆ ಎನ್​.ನಾಗಪ್ಪ

4. ವಿಜಯನಗರ ಜಿಲ್ಲೆ ಪದ್ಮ

5. ಬೆಳಗಾವಿ ಜಿಲ್ಲೆಯ ನಾಗಪ್ಪ ಹೆಚ್. ಕೋಣಿ

6. ಮೈಸೂರು ಜಿಲ್ಲೆ ಹೆಚ್​.ಎಸ್​.ಸುಭಾಷ್

ಈ ಎಲ್ಲ ಸಾಧಕರಿಗೆ ನಾಳೆ (ಅ. 9)ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ