ಸಾಲು ಸಾಲು ಹೆಣ ಬಿದ್ರು ಬುದ್ಧಿ ಕಲಿಯದ ಚಾಮರಾಜನಗರ ಜಿಲ್ಲಾಡಳಿತ; ಕೊರೊನಾ ವಿಚಾರದಲ್ಲಿ ಕೇರ್ ಲೆಸ್

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 40 ಕ್ಕೂ ಹೆಚ್ಚು ಸೋಂಕಿತರಿದ್ದಾರೆ. ಆದರೆ ಸ್ನಾನ ಮಾಡಲು, ಶೌಚಾಲಯಕ್ಕೆ ಹೋಗಲು ನೀರಿಲ್ಲದೆ ಸೋಂಕಿತರು ಪರದಾಡುತ್ತಿದ್ದಾರೆ. ಈ ಸಂದಿಗ್ಧ ಕಾಲದಲ್ಲಿ ಎಷ್ಟು ಶುಚಿಯಾಗಿದ್ದರು ಸಾಲದು.

ಸಾಲು ಸಾಲು ಹೆಣ ಬಿದ್ರು ಬುದ್ಧಿ ಕಲಿಯದ ಚಾಮರಾಜನಗರ ಜಿಲ್ಲಾಡಳಿತ; ಕೊರೊನಾ ವಿಚಾರದಲ್ಲಿ ಕೇರ್ ಲೆಸ್
ಅವ್ಯವಸ್ಥೆಯಿಂದ ಕೂಡಿದ ಕೊವಿಡ್ ಕೇರ್ ಸೆಂಟರ್
Follow us
TV9 Web
| Updated By: sandhya thejappa

Updated on: Jun 28, 2021 | 11:25 AM

ಚಾಮರಾಜಗರ: ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ ಸುಮಾರು 36 ಜನ ಸಾವನ್ನಪ್ಪಿದ್ದರು. ಈ ದುರಂತ ಇಡೀ ಕರ್ನಾಟಕ ಜನರ ಮೈ ನಡುಕ ಹೆಚ್ಚಿಸಿತ್ತು. ಮೃತರನ್ನು ಕಳೆದುಕೊಂಡ ಕುಟುಂಬಸ್ಥರು ಮುಂದಿನ ಜೀವನದ ಬಗ್ಗೆ ಚಿಂತೆ ಮಾಡುತ್ತ ಕಾಲ ಕಳೆಯುತ್ತಿದ್ದಾರೆ. ಆದರೆ ಸಾಲು ಸಾಲು ಹೆಣ ಬಿದ್ದರೂ ಚಾಮರಾಜನಗರ ಜಿಲ್ಲಾಡಳಿತ ಇನ್ನೂ ಬುದ್ಧಿ ಕಲಿತಿಲ್ಲ. ಕೊರೊನಾ ವಿಚಾರದಲ್ಲಿ ಬೇಜವಾಬ್ದಾರಿಯಾಗಿ ವರ್ತಿಸುತ್ತಿದೆ. ಜಿಲ್ಲೆಯ ಹನೂರು ಬಳಿ ಇರುವ ಕೊವಿಡ್ ಕೇರ್ ಸೆಂಟರ್ ಅವ್ಯವಸ್ಥೆಯ ಆಗರವಾಗಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 40 ಕ್ಕೂ ಹೆಚ್ಚು ಸೋಂಕಿತರಿದ್ದಾರೆ. ಆದರೆ ಸ್ನಾನ ಮಾಡಲು, ಶೌಚಾಲಯಕ್ಕೆ ಹೋಗಲು ನೀರಿಲ್ಲದೆ ಸೋಂಕಿತರು ಪರದಾಡುತ್ತಿದ್ದಾರೆ. ಈ ಸಂದಿಗ್ಧ ಕಾಲದಲ್ಲಿ ಎಷ್ಟು ಶುಚಿಯಾಗಿದ್ದರು ಸಾಲದು. ಆದರೆ ಕೊವಿಡ್ ಕೇರ್ ಸೆಂಟರ್ ಸ್ವಚ್ಛತೆ ಇಲ್ಲದೆ ಕಸದ ರಾಶಿಯಿಂದ ಕೂಡಿದೆ. ಈ ಬಗ್ಗೆ ಜಿಲ್ಲಾಡಳಿತ ಯಾವುದೇ ರೀತಿ ಗಮನಹರಿಸಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

ಯಾರೂ ಸಹ ಆರೋಗ್ಯ ವಿಚಾರಿಸಲ್ಲ. ಬಾಯಿ, ಮೂಗಿನಲ್ಲಿ ಗಾಯವಾದರೂ ಔಷಧಿ ನೀಡಲ್ಲ. ಮಾತ್ರೆ ಕೇಳಿದರೂ ಸಿಬ್ಬಂದಿ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ಸೋಂಕಿತರು ಆರೋಪಿಸುತ್ತಿದ್ದಾರೆ.

ಕೊವಿಡ್ ನಿಯಮ ಉಲ್ಲಂಘನೆ ಹುಬ್ಬಳ್ಳಿ-ಧಾರವಾಡ ನಡುವೆ ಸಂಚರಿಸುವ ಖಾಸಗಿ ಬಸ್​ಗಳಲ್ಲಿ ಕೊವಿಡ್ ನಿಯಮ ಉಲ್ಲಂಘನೆಯಾಗಿದೆ. ಬಸ್ನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿದ್ದಾರೆ. ಶೇಕಡಾ 50ಕ್ಕಿಂತ ಹೆಚ್ಚು ಜನರು ಬಸ್​ಗಳಲ್ಲಿ ಪ್ರಯಾಣಿಸಿ ಕೊರೊನಾ ನಿಯಮವನ್ನು ಗಾಳಿಗೆ ತೂರಿದ್ದಾರೆ.

ಇದನ್ನೂ ಓದಿ

ಗ್ರೀಸ್​ ರಾಜಧಾನಿ ಅಥೆನ್ಸ್​ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ ಮಾಡಿದ ಸಚಿವ ಜೈಶಂಕರ್​; ಗ್ರೀಕ್​ ಸಚಿವ ನಿಕೋಸ್​ ಡೆಂಡಿಯಾಸ್ ಭಾಗಿ

Coronavirus cases in India: ದೇಶದಲ್ಲಿ 46,148 ಹೊಸ ಕೊವಿಡ್ ಪ್ರಕರಣ ಪತ್ತೆ, 979 ಮಂದಿ ಸಾವು

(Chamarajanagar Covid Care Centre is mess and district administration is not concerned about mess)

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ