AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೊಸದಾಗಿ 239 ಮಂದಿಗೆ ಕೊರೊನಾ ಸೋಂಕು! ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು?

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 239 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,452ಕ್ಕೆ ಏರಿಕೆಯಾಗಿದೆ. ಕಲಬುರಗಿ 39, ಯಾದಗಿರಿ 39, ಬೆಳಗಾವಿ 23, ಬೆಂಗಳೂರು ನಗರ 23, ದಕ್ಷಿಣ ಕನ್ನಡ 17, ದಾವಣಗೆರೆ 17, ಉಡುಪಿ 13, ಶಿವಮೊಗ್ಗ 12, ವಿಜಯಪುರ 9, ಬೀದರ್ 7, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 5, ಹಾಸನ 5, ಧಾರವಾಡ 3, ಗದಗ 2, […]

ರಾಜ್ಯದಲ್ಲಿ ಹೊಸದಾಗಿ 239 ಮಂದಿಗೆ ಕೊರೊನಾ ಸೋಂಕು! ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು?
ಸಾಧು ಶ್ರೀನಾಥ್​
| Edited By: |

Updated on:Jun 08, 2020 | 2:25 AM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 239 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,452ಕ್ಕೆ ಏರಿಕೆಯಾಗಿದೆ.

ಕಲಬುರಗಿ 39, ಯಾದಗಿರಿ 39, ಬೆಳಗಾವಿ 23, ಬೆಂಗಳೂರು ನಗರ 23, ದಕ್ಷಿಣ ಕನ್ನಡ 17, ದಾವಣಗೆರೆ 17, ಉಡುಪಿ 13, ಶಿವಮೊಗ್ಗ 12, ವಿಜಯಪುರ 9, ಬೀದರ್ 7, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 5, ಹಾಸನ 5, ಧಾರವಾಡ 3, ಗದಗ 2, ಉತ್ತರ ಕನ್ನಡ 2, ಮಂಡ್ಯ, ರಾಯಚೂರು ಜಿಲ್ಲೆಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. 2,519ನೇ ಕೊರೊನಾ ಸೋಂಕಿತೆ 61 ವರ್ಷದ ವೃದ್ಧೆ ಹಾಗೂ 4,315ನೇ ಸೋಂಕಿತ 57 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 61 ಜನರು ಮೃತಪಟ್ಟಿದ್ದಾರೆ.

Published On - 5:47 pm, Sun, 7 June 20

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ