AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​-19: ರಾಜ್ಯದಲ್ಲಿ 26 ಸಾವು ಮತ್ತು 2,756 ಹೊಸ ಸೋಂಕಿತರು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಮಂಗಳವಾರ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ವ್ಯಾಧಿಯಿಂದ 26 ಜನ ಮರಣಿಸಿದ್ದಾರೆ ಮತ್ತು ಹೊಸದಾಗಿ 2,756 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನ ಸೋಂಕಿನಿಂದ11,247 ಜನ ಸತ್ತಿದ್ದು ಒಟ್ಟು ಸೋಂಕಿತರ ಸಂಖ್ಯೆ ಇಂದು 8,32,396ಕ್ಕೇರಿದೆ. ಸೋಂಕಿತರ ಪೈಕಿ 7,80,735 ಜನ ಗುಣಮುಖರಾಗಿದ್ದಾರೆ, ಮಿಕ್ಕಿದ 40,395 ಜನರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 13 ಜನ ಬಲಿಯಾಗಿದ್ದಾರೆ […]

ಕೊವಿಡ್​-19: ರಾಜ್ಯದಲ್ಲಿ 26 ಸಾವು ಮತ್ತು 2,756 ಹೊಸ ಸೋಂಕಿತರು
ಕೊವಿಡ್​ ಪರೀಕ್ಷೆ (ಪ್ರಾತಿನಿಧಿಕ ಚಿತ್ರ)
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 03, 2020 | 10:44 PM

Share

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಮಂಗಳವಾರ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ವ್ಯಾಧಿಯಿಂದ 26 ಜನ ಮರಣಿಸಿದ್ದಾರೆ ಮತ್ತು ಹೊಸದಾಗಿ 2,756 ಜನರಲ್ಲಿ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಇದುವರೆಗೆ ಕೊರೊನ ಸೋಂಕಿನಿಂದ11,247 ಜನ ಸತ್ತಿದ್ದು ಒಟ್ಟು ಸೋಂಕಿತರ ಸಂಖ್ಯೆ ಇಂದು 8,32,396ಕ್ಕೇರಿದೆ. ಸೋಂಕಿತರ ಪೈಕಿ 7,80,735 ಜನ ಗುಣಮುಖರಾಗಿದ್ದಾರೆ, ಮಿಕ್ಕಿದ 40,395 ಜನರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 13 ಜನ ಬಲಿಯಾಗಿದ್ದಾರೆ ಮತ್ತು 1,479 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ನಗರದಲ್ಲಿ ಮಹಾಮಾರಿಯಿಂದ ಈವರೆಗೆ 3,901 ಜನರ ಸಾವಾಗಿದೆ ಹಾಗೂ ಪೀಡಿತರ ಸಂಖ್ಯೆ 3,41,554 ತಲುಪಿದೆ.

ಸೋಂಕಿತರ ಪೈಕಿ 3,14,956 ಜನರು ಗುಣಮುಖರಾಗಿದ್ದಾರೆ ಮತ್ತು ಉಳಿದ 22,696 ಜನರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದೊರೆತಿರುವ ಮಾಹಿತಿ ತಿಳಿಸುತ್ತದೆ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್