ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆ! ಎಲ್ಲಿಲ್ಲಿ ಎಷ್ಟೆಷ್ಟು?

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 26 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ. ಬೀದರ್ 11, ಹಾಸನ 4, ಕಲಬುರಗಿ 2, ದಾವಣಗೆರೆ 2, ವಿಜಯಪುರ 2, ಉತ್ತರ ಕನ್ನಡ 2, ಬೆಂಗಳೂರು, ಬಳ್ಳಾರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ. 951 ಸೋಂಕಿತರಲ್ಲಿ 442 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 951 ​ಕೊರೊನಾ ಸೋಂಕಿತರ ಪೈಕಿ ಇದುವರೆಗೂ 32 ಜನರು ಮೃತಪಟ್ಟಿದ್ದಾರೆ. ಉಳಿದ 477 ಸೋಂಕಿತರಿಗೆ […]

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆ! ಎಲ್ಲಿಲ್ಲಿ ಎಷ್ಟೆಷ್ಟು?
Follow us
ಸಾಧು ಶ್ರೀನಾಥ್​
|

Updated on:May 13, 2020 | 12:48 PM

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 26 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ. ಬೀದರ್ 11, ಹಾಸನ 4, ಕಲಬುರಗಿ 2, ದಾವಣಗೆರೆ 2, ವಿಜಯಪುರ 2, ಉತ್ತರ ಕನ್ನಡ 2, ಬೆಂಗಳೂರು, ಬಳ್ಳಾರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ.

951 ಸೋಂಕಿತರಲ್ಲಿ 442 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 951 ​ಕೊರೊನಾ ಸೋಂಕಿತರ ಪೈಕಿ ಇದುವರೆಗೂ 32 ಜನರು ಮೃತಪಟ್ಟಿದ್ದಾರೆ. ಉಳಿದ 477 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 12:22 pm, Wed, 13 May 20

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ