AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid -19 Update: ರಾಜ್ಯದಲ್ಲಿಂದು 28,869 ಕೇಸ್​ಗಳು ದಾಖಲು; 52,257 ಮಂದಿ ಆಸ್ಪತ್ರೆಯಿಂದ ಡಿಸ್​​ಚಾರ್ಜ್

ಇಲ್ಲಿಯವರೆಗೆ ಒಟ್ಟು 17,76,695 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳು 5,34,954 ಎಂದು ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.

Karnataka Covid -19 Update: ರಾಜ್ಯದಲ್ಲಿಂದು 28,869 ಕೇಸ್​ಗಳು ದಾಖಲು; 52,257 ಮಂದಿ ಆಸ್ಪತ್ರೆಯಿಂದ ಡಿಸ್​​ಚಾರ್ಜ್
ಸಾಂದರ್ಭಿಕ ಚಿತ್ರ
Lakshmi Hegde
|

Updated on: May 20, 2021 | 9:16 PM

Share

​ಬೆಂಗಳೂರು: ರಾಜ್ಯದಲ್ಲಿ ಕಳೆದ 24ಗಂಟೆಯಲ್ಲಿ 28,869 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 548 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಹಾಗೇ 52,257 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಹೊಂದಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 23,35,524ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 23854ಕ್ಕೆ ತಲುಪಿದೆ.

ಇಲ್ಲಿಯವರೆಗೆ ಒಟ್ಟು 17,76,695 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳು 5,34,954 ಎಂದು ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಇನ್ನು ಬೆಂಗಳೂರಿನಲ್ಲಿ ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗಿದ್ದು, ಇಂದು 9,409 ಜನರಲ್ಲಿ ಸೋಂಕು ದೃಢಪಟ್ಟಿದೆ. ಹಾಗೇ 24ಗಂಟೆಯಲ್ಲಿ ರಾಜ್ಯರಾಜಧಾನಿಯಲ್ಲಿ 289 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಬಾಗಲಕೋಟೆ -451, ಬಳ್ಳಾರಿ-1109, ಬೆಳಗಾವಿ-948, ಬೆಂಗಳೂರು ಗ್ರಾಮಾಂತರ-678, ಬೆಂಗಳೂರು ನಗರ 9409, ಬೀದರ್-94, ಚಾಮರಾಜನಗರ -541, ಚಿಕ್ಕಬಳ್ಳಾಪುರ-487, ಚಿಕ್ಕಮಗಳೂರು-945, ಚಿತ್ರದುರ್ಗ-568, ದಕ್ಷಿಣ ಕನ್ನಡ-926, ದಾವಣಗೆರೆ-538, ಧಾರವಾಡ -955, ಗದಗ-469, ಹಾಸನ-273, ಹಾವೇರಿ-321, ಕಲಬುರಗಿ-399, ಕೊಡಗು 439, ಕೋಲಾರ 357, ಕೊಪ್ಪಳ 725, ಮಂಡ್ಯ 734, ಮೈಸೂರು-1879, ರಾಯಚೂರು-633, ರಾಮನಗರ 480, ಶಿವಮೊಗ್ಗ-719, ತುಮಕೂರು-1796, ಉಡುಪಿ 809, ಉತ್ತರ ಕನ್ನಡ-582, ವಿಜಯಪುರ 310, ಯಾದಗಿರಿಯಲ್ಲಿ 295 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಸ್ಕೂಟರ್​ಗೆ ಡಿಕ್ಕಿ ಹೊಡೆದ ಕಾರು; ಫ್ಲೈಓವರ್​​ನಿಂದ 20 ಅಡಿ ಕೆಳಗಿರುವ ರಸ್ತೆಗೆ ಬಿದ್ದು ಮೃತಪಟ್ಟ ಮಹಿಳೆ

ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳು ನಾಳೆಯಿಂದ ಸೀಲ್​ಡೌನ್​; ಪ್ರತಿಯೊಬ್ಬರೂ ಸಹಕರಿಸಬೇಕು ಎಂದ ಸಚಿವ ಶಿವರಾಮ ಹೆಬ್ಬಾರ್​

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು