2ನೇ ದಿನವೂ ಮೆಜೆಸ್ಟಿಕ್​ನಲ್ಲಿ ಜನವೋ ಜನ, ಊರುಗಳಿಗೆ ತೆರಳೋಕೆ ಪ್ರಯಾಣಿಕರ ಆಗಮನ

ಬೆಂಗಳೂರು: ರಾಜ್ಯದಲ್ಲಿ ಇಂದು ಎರಡನೇ ದಿನದ ಬಸ್ ಸಂಚಾರ ಆರಂಭವಾಗಿದೆ. 2 ಸಾವಿರ ಕೆಎಸ್​ಆರ್​ಟಿಸಿ ಬಸ್​ಗಳು ಸಂಚಾರ ನಡೆಸಲಿವೆ. ಎರಡನೇ ದಿನ ಆಗಿರುವುದರಿಂದ ಇಂದು ಬಸ್​ಗಳ ಬೇಡಿಕೆ ಹೆಚ್ಚಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಆಗಮಿಸಿದ್ದಾರೆ. ಉತ್ತರ ಕರ್ನಾಟಕಕ್ಕೂ ಬಸ್ ವ್ಯವಸ್ಥೆ ಮಾಡಿರುವ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರು ಕಂಡು ಬಂದ್ರು. ಅನೇಕ ಮಂದಿ ಮುಂಜಾನೆಯಿಂದಲೇ ಬಸ್​ಗಳಿಗಾಗಿ ಕಾಯುತ್ತಿದ್ದಾರೆ. ನಿನ್ನೆಗಿಂತ ಇಂದು ಕೊಂಚ ಮಟ್ಟಿಗೆ ಜನ ಬಸ್ ನಿಲ್ದಾಣಗಳಲ್ಲಿ ಕಂಡು ಬರ್ತಿದ್ದಾರೆ. […]

2ನೇ ದಿನವೂ ಮೆಜೆಸ್ಟಿಕ್​ನಲ್ಲಿ ಜನವೋ ಜನ, ಊರುಗಳಿಗೆ ತೆರಳೋಕೆ ಪ್ರಯಾಣಿಕರ ಆಗಮನ
Follow us
ಸಾಧು ಶ್ರೀನಾಥ್​
|

Updated on:May 20, 2020 | 3:12 PM

ಬೆಂಗಳೂರು: ರಾಜ್ಯದಲ್ಲಿ ಇಂದು ಎರಡನೇ ದಿನದ ಬಸ್ ಸಂಚಾರ ಆರಂಭವಾಗಿದೆ. 2 ಸಾವಿರ ಕೆಎಸ್​ಆರ್​ಟಿಸಿ ಬಸ್​ಗಳು ಸಂಚಾರ ನಡೆಸಲಿವೆ. ಎರಡನೇ ದಿನ ಆಗಿರುವುದರಿಂದ ಇಂದು ಬಸ್​ಗಳ ಬೇಡಿಕೆ ಹೆಚ್ಚಿದೆ.

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಆಗಮಿಸಿದ್ದಾರೆ. ಉತ್ತರ ಕರ್ನಾಟಕಕ್ಕೂ ಬಸ್ ವ್ಯವಸ್ಥೆ ಮಾಡಿರುವ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರು ಕಂಡು ಬಂದ್ರು. ಅನೇಕ ಮಂದಿ ಮುಂಜಾನೆಯಿಂದಲೇ ಬಸ್​ಗಳಿಗಾಗಿ ಕಾಯುತ್ತಿದ್ದಾರೆ. ನಿನ್ನೆಗಿಂತ ಇಂದು ಕೊಂಚ ಮಟ್ಟಿಗೆ ಜನ ಬಸ್ ನಿಲ್ದಾಣಗಳಲ್ಲಿ ಕಂಡು ಬರ್ತಿದ್ದಾರೆ.

ಕಂಟೇನ್ಮೆಂಟ್ ಜೋನ್ ಆಗಿರುವ ಕಾರಣ ಶಿವಾಜಿನಗರ ಸಂಪೂರ್ಣ ಸ್ತಬ್ಧವಾಗಿದೆ. ಶಿವಾಜಿನಗರ ಬಸ್ ನಿಲ್ದಾಣದಿಂದ ಯಾವುದೇ ಬಿಎಂಟಿಸಿ ಬಸ್ ಹೊರಡಲ್ಲ. ಹೀಗಾಗಿ ಬಂದ ಪ್ರಯಾಣಿಕರನ್ನು ಪೊಲೀಸರು ಇಂಡಿಯನ್ ಎಕ್ಸ್​ಪ್ರೆಸ್ ಬಳಿ ಬಸ್ ಹತ್ತಲು ಕಳುಹಿಸುತ್ತಿದ್ದಾರೆ.

Published On - 9:10 am, Wed, 20 May 20

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ