AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ಅಪಘಾತ: ಗೃಹ ಪ್ರವೇಶಕ್ಕೆ ಹೋಗಿದ್ದ ಬೆಂಗಳೂರಿನ ಮೂವರ ಸಾವು

ಮೈಸೂರು: ಖಾಸಗಿ ಬಸ್ ಡಿಕ್ಕಿಯಾಗಿ ಮಹಿಳೆ ಸೇರಿ ಕಾರಿನಲ್ಲಿದ್ದ ಮೂವರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ಟಿ.ನರಸೀಪುರ ರಸ್ತೆಯ ವರಕೋಡು ಗ್ರಾಮದ ಬಳಿ ನಡೆದಿದೆ. ಮೃತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಗೃಹಪ್ರವೇಶದ ಕಾರ್ಯಕ್ರಮಕ್ಕಾಗಿ ಮೈಸೂರಿಗೆ ಬಂದಿದ್ದರು. ಕಾರಿನಲ್ಲಿದ್ದ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೈಸೂರಲ್ಲಿ ಅಪಘಾತ: ಗೃಹ ಪ್ರವೇಶಕ್ಕೆ ಹೋಗಿದ್ದ ಬೆಂಗಳೂರಿನ ಮೂವರ ಸಾವು
ಸಾಧು ಶ್ರೀನಾಥ್​
|

Updated on:Nov 08, 2019 | 3:04 PM

Share

ಮೈಸೂರು: ಖಾಸಗಿ ಬಸ್ ಡಿಕ್ಕಿಯಾಗಿ ಮಹಿಳೆ ಸೇರಿ ಕಾರಿನಲ್ಲಿದ್ದ ಮೂವರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ಟಿ.ನರಸೀಪುರ ರಸ್ತೆಯ ವರಕೋಡು ಗ್ರಾಮದ ಬಳಿ ನಡೆದಿದೆ.

ಮೃತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಗೃಹಪ್ರವೇಶದ ಕಾರ್ಯಕ್ರಮಕ್ಕಾಗಿ ಮೈಸೂರಿಗೆ ಬಂದಿದ್ದರು. ಕಾರಿನಲ್ಲಿದ್ದ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Published On - 3:00 pm, Fri, 8 November 19

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!