Karnataka Dam Water Level: ಆಗಸ್ಟ್​ 30ರ ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಇಲ್ಲಿದೆ

|

Updated on: Aug 30, 2024 | 7:13 AM

ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಕರ್ನಾಟಕದ ಬಹುತೇಕ ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಜಲಾಯಶಗಳು ಕೂಡ ಭರ್ತಿಯಾಗಿವೆ. ಭದ್ರಾ, ಹಾರಂಗಿ, ಕಬಿನಿ, ಕೆಆರ್​ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದರೆ ಆಗಸ್ಟ್​ 30 ರಂದು ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ ಇಲ್ಲಿದೆ

Karnataka Dam Water Level: ಆಗಸ್ಟ್​ 30ರ ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಇಲ್ಲಿದೆ
ತುಂಗಭದ್ರಾ ಜಲಾಶಯ
Follow us on

ರಾಜ್ಯದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಭದ್ರಾ, ಹಾರಂಗಿ, ಕಬಿನಿ, ಕೆಆರ್​ಎಸ್, ಹೇಮಾವತಿ, ಲಿಂಗನಮಕ್ಕಿ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದ್ರೆ ಬನ್ನಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ (Karnataka Dam Water Level) ಇಂದಿನ (ಆಗಸ್ಟ್​.30) ಒಳಹರಿವು, ಹೊರಹರಿವು ಮತ್ತು ಡ್ಯಾಂ ನೀರಿನ ಮಟ್ಟ ವಿವರ ಇಲ್ಲಿ ತಿಳಿಯೋಣ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 118.05 121.96 1,53,383 1,72,932
ತುಂಗಭದ್ರಾ ಜಲಾಶಯ (Tungabhadra Dam) 497.71 105.79 90.38 78.50 29,014 10,175
ಮಲಪ್ರಭಾ ಜಲಾಶಯ (Malaprabha Dam) 633.80 37.73 36.06 22.85 18,029 16,444
ಕೆ.ಆರ್.ಎಸ್ (KRS Dam) 38.04 49.45 48.34 24.27 7,250 4,214
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 146.25 71.24 33,286 26,963
ಕಬಿನಿ ಜಲಾಶಯ (Kabini Dam) 696.13 19.52 18.85 13.61 4,919 3,350
ಭದ್ರಾ ಜಲಾಶಯ (Bhadra Dam) 657.73 71.54 66.18 47.44 10,933 3,942
ಘಟಪ್ರಭಾ ಜಲಾಶಯ (Ghataprabha Dam) 662.91 51.00 50.34 41.10 24,181 25,796
ಹೇಮಾವತಿ ಜಲಾಶಯ (Hemavathi Dam) 890.58 37.10 37.06 25.71 13,771 13,700
ವರಾಹಿ ಜಲಾಶಯ (Varahi Dam) 594.36 31.10 23.07 9.92 2,692 0
ಹಾರಂಗಿ ಜಲಾಶಯ (Harangi Dam)​​ 871.38 8.50 8.30 7.82 1293 1,300
ಸೂಫಾ (Supa Dam) 564.00 145.33 129.41 78.65 17,740 12,136
ನಾರಾಯಣಪುರ ಜಲಾಶಯ (Narayanpura Dam) 492.25 33.31 28.24 23.97 1,77,407 1,82,112
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 21.03 24.42 693 135

ಭದ್ರಾ, ಹಾರಂಗಿ, ಕಬಿನಿ, ಕೆಆರ್​ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಇನ್ನೂ ಕೆಲವು ಜಲಾಶಯಗಳು ಭರ್ತಿ ಹಂತದಲ್ಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ