Karnataka Dam Water Level: ಜೂ.30ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದ ಜಲಾಶಯಗಳ ಜೂ. 30ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜೂ.30ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ
ತುಂಗಭದ್ರಾ ಜಲಾಶಯ
Follow us
|

Updated on:Jun 30, 2024 | 9:34 AM

ಜುಲೈ 01 ಮತ್ತು ಜುಲೈ 03 ರಂದು ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆಜುಲೈ 03ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾದರೆ ಕರ್ನಾಟಕದ ಡ್ಯಾಂಗಳಿಗೆ (Karnataka Dam Water Level) ಜೂನ್​​​ 30ರಂದು ಒಳ, ಹೊರ ಹರಿವು ಮತ್ತು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಓದಿ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 34.46 19.54 7895 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.27 3.49 1819 379
ಮಲಪ್ರಭಾ ಜಲಾಶಯ (Malaprabha Dam) 633.80 37.73 6.32 7.04 0 194
ಕೆ.ಆರ್.ಎಸ್ (KRS Dam) 38.04 49.45 17.68 9.91 18644 496
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 17.78 10.97 9184 2348
ಕಬಿನಿ ಜಲಾಶಯ (Kabini Dam) 696.13 19.52 14.31 4.36 17873 2000
ಭದ್ರಾ ಜಲಾಶಯ (Bhadra Dam) 657.73 71.54 17.11 24.88 6376 346
ಘಟಪ್ರಭಾ ಜಲಾಶಯ (Ghataprabha Dam) 662.91 51.00 9.35 4.06 3681 100
ಹೇಮಾವತಿ ಜಲಾಶಯ (Hemavathi Dam) 890.58 37.10 12.76 14.43 5862 250
ವರಾಹಿ ಜಲಾಶಯ (Varahi Dam) 594.36 31.10 3.57 2.35 2189 0
ಹಾರಂಗಿ ಜಲಾಶಯ (Harangi Dam)​​ 871.38 8.50 3.79 2.69 1577 200
ಸೂಫಾ (Supa Dam) 564.00 145.33 36.12 30.76 3197 2773
ನಾರಾಯಣಪುರ ಜಲಾಶಯ (Narayanpura Dam) 492.25 15.87 21.16 14.39 206 206
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.16 23.11 0 147

ಜೂನ್​ 1 ರಿಂದ 29ರ ವರೆಗು ರಾಜ್ಯದಲ್ಲಿ 188 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:45 am, Sun, 30 June 24

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ