AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಇಂದು ವಿಜಯಪುರದಲ್ಲಿ ಮೂರನೇ ಬಲಿ

ವಿಜಯಪುರ: ಕರ್ನಾಟಕದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮತ್ತೊಂದು ಬಲಿಯಾಗಿದೆ. ಹೀಗಾಗಿ ವಿಜಯಪುರ ಜಿಲ್ಲೆಯಲ್ಲಿ ಕೊರೊನಾಗೆ ಇದು ಮೂರನೇ ಬಲಿ. ಇಂದು 640 ನೇ ಕೊರೊನಾ ಪೀಡಿತ 62 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಈ ಮೊದಲೇ ಮಧುಮೇಹ, ಹೃದಯ ಸಂಬಂಧಿ‌ ಖಾಯಿಲೆಯಿಂದ ಸೋಂಕಿತ ಮಹಿಳೆ ಬಳಲುತ್ತಿದ್ದರು. P228 ಸಂಪರ್ಕದಿಂದ ಸೋಂಕಿತ ಮೃತ ಮಹಿಳೆಗೆ ಸೋಂಕು ತಗುಲಿತ್ತು. ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿದ್ದ ಮಹಿಳೆಗೆ ನಿನ್ನೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜಿಲ್ಲಾಧಿಕಾರಿ ವೈಎಸ್ ಪಾಟೀಲ್ ಮಾಹಿತಿ […]

ಕೊರೊನಾಗೆ ಇಂದು ವಿಜಯಪುರದಲ್ಲಿ ಮೂರನೇ ಬಲಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 05, 2020 | 9:13 AM

Share

ವಿಜಯಪುರ: ಕರ್ನಾಟಕದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮತ್ತೊಂದು ಬಲಿಯಾಗಿದೆ. ಹೀಗಾಗಿ ವಿಜಯಪುರ ಜಿಲ್ಲೆಯಲ್ಲಿ ಕೊರೊನಾಗೆ ಇದು ಮೂರನೇ ಬಲಿ. ಇಂದು 640 ನೇ ಕೊರೊನಾ ಪೀಡಿತ 62 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.

ಈ ಮೊದಲೇ ಮಧುಮೇಹ, ಹೃದಯ ಸಂಬಂಧಿ‌ ಖಾಯಿಲೆಯಿಂದ ಸೋಂಕಿತ ಮಹಿಳೆ ಬಳಲುತ್ತಿದ್ದರು. P228 ಸಂಪರ್ಕದಿಂದ ಸೋಂಕಿತ ಮೃತ ಮಹಿಳೆಗೆ ಸೋಂಕು ತಗುಲಿತ್ತು. ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿದ್ದ ಮಹಿಳೆಗೆ ನಿನ್ನೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜಿಲ್ಲಾಧಿಕಾರಿ ವೈಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

Published On - 9:12 am, Tue, 5 May 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು