ಪಬ್‌ಜಿ ಗೇಮ್​ ಹುಚ್ಚಿಗೆ ಬಲಿಯಾದ ನಾಲ್ವರು ಸ್ನೇಹಿತರು

ಧಾರವಾಡ: ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ನಿನ್ನೆ ಸಂಜೆ ನಾಲ್ವರು ಯುವಕರು ನೀರುಪಾಲಾದ ಪ್ರಕರಣ​ ಟ್ವಿಸ್ಟ್​ ಪಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದವನ ರಕ್ಷಣೆಗೆ ಹೋಗಿ ನಾಲ್ವರು ನೀರುಪಾಲಾಗಿದ್ದಾರೆಂದು ಉಳಿದ ಸ್ನೇಹಿತರು ಬಾಯ್ಬಿಟ್ಟಿದ್ದಾರೆ. ಗುಡಿಹಾಳ ಗ್ರಾಮಕ್ಕೆ ಪಾರ್ಟಿ ಮಾಡಲು 9 ಜನ ಸ್ನೇಹಿತರು ತೆರಳಿದ್ದರು. ಈ ವೇಳೆ ಪಾರ್ಟಿ ಮಾಡಲು ಹೋಗಿದ್ದವರಲ್ಲಿ ಸೋಹೆಲ್ ಸಯ್ಯದ್ ಎಂಬುವನು ಪಬ್‌ಜಿ ಗೇಮ್ ಆಡುತ್ತಾ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ಗೆಳೆಯ ಮುಂದಾಗಿದ್ದಾನೆ. ಹೀಗೆ ಒಬ್ಬರಂತೆ ಒಟ್ಟು ನಾಲ್ವರು ಸ್ನೇಹಿತರು […]

ಪಬ್‌ಜಿ ಗೇಮ್​ ಹುಚ್ಚಿಗೆ ಬಲಿಯಾದ ನಾಲ್ವರು ಸ್ನೇಹಿತರು
Follow us
ಸಾಧು ಶ್ರೀನಾಥ್​
|

Updated on:Nov 14, 2019 | 10:19 AM

ಧಾರವಾಡ: ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ನಿನ್ನೆ ಸಂಜೆ ನಾಲ್ವರು ಯುವಕರು ನೀರುಪಾಲಾದ ಪ್ರಕರಣ​ ಟ್ವಿಸ್ಟ್​ ಪಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದವನ ರಕ್ಷಣೆಗೆ ಹೋಗಿ ನಾಲ್ವರು ನೀರುಪಾಲಾಗಿದ್ದಾರೆಂದು ಉಳಿದ ಸ್ನೇಹಿತರು ಬಾಯ್ಬಿಟ್ಟಿದ್ದಾರೆ.

ಗುಡಿಹಾಳ ಗ್ರಾಮಕ್ಕೆ ಪಾರ್ಟಿ ಮಾಡಲು 9 ಜನ ಸ್ನೇಹಿತರು ತೆರಳಿದ್ದರು. ಈ ವೇಳೆ ಪಾರ್ಟಿ ಮಾಡಲು ಹೋಗಿದ್ದವರಲ್ಲಿ ಸೋಹೆಲ್ ಸಯ್ಯದ್ ಎಂಬುವನು ಪಬ್‌ಜಿ ಗೇಮ್ ಆಡುತ್ತಾ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ಗೆಳೆಯ ಮುಂದಾಗಿದ್ದಾನೆ. ಹೀಗೆ ಒಬ್ಬರಂತೆ ಒಟ್ಟು ನಾಲ್ವರು ಸ್ನೇಹಿತರು ನೀರುಪಾಲಾಗಿದ್ದಾರೆ ಎಂದು ಉಳಿದ ಸ್ನೇಹಿತರು ಪೊಲೀಸರೆದುರು ಹೇಳಿದ್ದಾರೆ.

ಗಣೇಶ ಪೇಟೆಯ ಮಚ್ಚಿಮಾರ್ಕೆಟ್ ನಿವಾಸಿಗಳು ನಿನ್ನೆ ಈಜಲು ತೆರಳಿ ಮೃತಪಟ್ಟಿದ್ದರು ಎನ್ನಲಾಗಿತ್ತು. ಈ ಸಂಬಂಧ ಹುಬ್ಬಳ್ಳಿಯ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Published On - 9:57 am, Tue, 12 November 19

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ