ನಿಲ್ಲದ ಕೊರೊನಾ ಅಟ್ಟಹಾಸ: ಇಂದು 442 ಪಾಸಿಟಿವ್ ಕೇಸ್, 6 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 442 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,560ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ 113, ಕಲಬುರಗಿ 35, ರಾಮನಗರ 33, ದಕ್ಷಿಣ ಕನ್ನಡ 29, ಬಳ್ಳಾರಿ 26, ಧಾರವಾಡ 26, ಮೈಸೂರು 22, ಬಾಗಲಕೋಟೆ 18, ಕೊಡಗು 18​, ಉಡುಪಿ 14, ಹಾಸನ 12, ಬೆಂಗಳೂರು ಗ್ರಾಮಾಂತರ 12, ಉತ್ತರ ಕನ್ನಡ 11, ವಿಜಯಪುರ 10, ಗದಗ 10, ಹಾವೇರಿ 10, ಮಂಡ್ಯ 9, ಬೀದರ್ 8, […]

ನಿಲ್ಲದ ಕೊರೊನಾ ಅಟ್ಟಹಾಸ: ಇಂದು 442 ಪಾಸಿಟಿವ್ ಕೇಸ್, 6 ಮಂದಿ ಬಲಿ
Follow us
Guru
|

Updated on:Jun 25, 2020 | 7:19 PM

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 442 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,560ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರ 113, ಕಲಬುರಗಿ 35, ರಾಮನಗರ 33, ದಕ್ಷಿಣ ಕನ್ನಡ 29, ಬಳ್ಳಾರಿ 26, ಧಾರವಾಡ 26, ಮೈಸೂರು 22, ಬಾಗಲಕೋಟೆ 18, ಕೊಡಗು 18​, ಉಡುಪಿ 14, ಹಾಸನ 12, ಬೆಂಗಳೂರು ಗ್ರಾಮಾಂತರ 12, ಉತ್ತರ ಕನ್ನಡ 11, ವಿಜಯಪುರ 10, ಗದಗ 10, ಹಾವೇರಿ 10, ಮಂಡ್ಯ 9, ಬೀದರ್ 8, ದಾವಣಗೆರೆ 7​, ಬೆಳಗಾವಿ, ಶಿವಮೊಗ್ಗ, ಕೋಲಾರ ಜಿಲ್ಲೆಯಲ್ಲಿ ತಲಾ 4​, ಯಾದಗಿರಿ 2, ಚಿಕ್ಕಬಳ್ಳಾಪುರ 2, ತುಮಕೂರು 1, ಚಿಕ್ಕಮಗಳೂರು, ಚಾಮರಾಜನಗರದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ.

10,560 ಕೊರೊನಾ ಸೋಂಕಿತರ ಪೈಕಿ 6,670 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3716 ಕೊರೊನಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕಿಲ್ಲರ್ ಕೊರೊನಾಗೆ ಇಂದು 6 ಮಂದಿ ಬಲಿಯಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಈವರೆಗೆ ಕೊರೊನಾದಿಂದ 78 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯಾದ್ಯಂತ 170 ಕೊರೊನಾದಿಂದ ಮೃತಪಟ್ಟಿದ್ದಾರೆ.

Published On - 7:10 pm, Thu, 25 June 20

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!