AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಒಂದೇ ದಿನ 144 ಜನರಿಗೆ ಸೋಂಕು, ರಾಜ್ಯದಲ್ಲಿ 10 ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 445 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,005ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲಿ ಮೂವರು ಬಲಿ: ಬೆಂಗಳೂರಿನಲ್ಲಿ ಇಂದು 144 ಜನರಿಗೆ ಸೋಂಕು ವಕ್ಕರಿಸಿದ್ದು, ಒಂದೇ ದಿನ ಕೊರೊನಾ ಸೋಂಕಿಗೆ ಮೂವರ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾದಿಂದ ಈವರೆಗೆ 81 ಜನರು ಸಾವಿಗೀಡಾಗಿದ್ದಾರೆ. ಬೆಂಗಳೂರು ನಗರ 144, ಬಳ್ಳಾರಿ 47, ಕಲಬುರಗಿ 42, ಕೊಪ್ಪಳ 36, ದಕ್ಷಿಣ ಕನ್ನಡ 33, ಧಾರವಾಡ 30, ರಾಯಚೂರು 14, ಗದಗ 12, […]

ಬೆಂಗಳೂರಿನಲ್ಲಿ ಒಂದೇ ದಿನ 144 ಜನರಿಗೆ ಸೋಂಕು, ರಾಜ್ಯದಲ್ಲಿ 10 ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 26, 2020 | 7:30 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 445 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,005ಕ್ಕೆ ಏರಿಕೆಯಾಗಿದೆ.

ರಾಜಧಾನಿಯಲ್ಲಿ ಮೂವರು ಬಲಿ: ಬೆಂಗಳೂರಿನಲ್ಲಿ ಇಂದು 144 ಜನರಿಗೆ ಸೋಂಕು ವಕ್ಕರಿಸಿದ್ದು, ಒಂದೇ ದಿನ ಕೊರೊನಾ ಸೋಂಕಿಗೆ ಮೂವರ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾದಿಂದ ಈವರೆಗೆ 81 ಜನರು ಸಾವಿಗೀಡಾಗಿದ್ದಾರೆ.

ಬೆಂಗಳೂರು ನಗರ 144, ಬಳ್ಳಾರಿ 47, ಕಲಬುರಗಿ 42, ಕೊಪ್ಪಳ 36, ದಕ್ಷಿಣ ಕನ್ನಡ 33, ಧಾರವಾಡ 30, ರಾಯಚೂರು 14, ಗದಗ 12, ಚಾಮರಾಜನಗರ 11, ಉಡುಪಿ 9, ಯಾದಗಿರಿ 7, ಮಂಡ್ಯ 6, ಉತ್ತರ ಕನ್ನಡ 6, ಬಾಗಲಕೋಟೆ, ಶಿವಮೊಗ್ಗ, ಕೋಲಾರದಲ್ಲಿ ತಲಾ 6, ಮೈಸೂರು 5, ಚಿಕ್ಕಮಗಳೂರು 4, ಕೊಡಗು 4, ಹಾಸನ, ಬೆಂಗಳೂರು ಗ್ರಾಮಾಂತರ ತಲಾ 3, ವಿಜಯಪುರ, ತುಮಕೂರು, ಹಾವೇರಿ ತಲಾ 2, ಬೀದರ್, ಬೆಳಗಾವಿ, ದಾವಣಗೆರೆಯಲ್ಲಿ ತಲಾ 1, ರಾಮನಗರ, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿನಿಂದ ಇಂದು 10 ಜನ ಬಲಿಯಾಗಿದ್ದು, ಇದುವರೆಗೆ ಕೊರೊನಾದಿಂದ 180 ಜನರು ಮೃತಪಟ್ಟಿದ್ದಾರೆ. 11,005 ಸೋಂಕಿತರ ಪೈಕಿ 6,916 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ 3,905 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 7:24 pm, Fri, 26 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ