AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ 3, ಬಾಗಲಕೋಟೆಯ ಇಬ್ಬರಿಗೆ ಕೊರೊನಾ ತಗುಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಈವರೆಗೆ 25 ಜನರು ಬಲಿಯಾಗಿದ್ದಾರೆ. 606 ಸೋಂಕಿತರ ಪೈಕಿ 282 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ 299 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇಂದು ದೃಢವಾದ ಸೋಂಕಿತರ ವಿವರ […]

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 03, 2020 | 12:46 PM

Share

ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ 3, ಬಾಗಲಕೋಟೆಯ ಇಬ್ಬರಿಗೆ ಕೊರೊನಾ ತಗುಲಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಈವರೆಗೆ 25 ಜನರು ಬಲಿಯಾಗಿದ್ದಾರೆ. 606 ಸೋಂಕಿತರ ಪೈಕಿ 282 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ 299 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು ದೃಢವಾದ ಸೋಂಕಿತರ ವಿವರ ಹೀಗಿದೆ: 602ನೇ ಸೋಂಕಿತೆ ಕಲಬುರಗಿಯ 13 ವರ್ಷದ ಯುವತಿ 532ನೇ ಸೋಂಕಿತರ ಸಂಪರ್ಕದಿಂದ ಯುವತಿಗೆ ಸೋಂಕು 603ನೇ ಸೋಂಕಿತ ಕಲಬುರಗಿಯ 54 ವರ್ಷದ ಪುರುಷ 532ನೇ ಸೋಂಕಿತರ ಸಂಪರ್ಕದಿಂದ ವ್ಯಕ್ತಿಗೆ ಸೋಂಕು 604ನೇ ಸೋಂಕಿತ ಕಲಬುರಗಿಯ 41 ವರ್ಷದ ಪುರುಷ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು 605ನೇ ಸೋಂಕಿತ ಮುಧೋಳದ 68 ವರ್ಷದ ವೃದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳದ ವೃದ್ಧನಿಗೆ ಸೋಂಕು 380ನೇ ಸೋಂಕಿತರ ಸಂಪರ್ಕದಿಂದ ವೃದ್ಧನಿಗೆ ಸೋಂಕು 606ನೇ ಸೋಂಕಿತೆ ಮುಧೋಳದ 60 ವರ್ಷದ ವೃದ್ಧೆ 380ನೇ ಸೋಂಕಿತರ ಸಂಪರ್ಕದಿಂದ ವೃದ್ಧನಿಗೆ ಸೋಂಕು

Published On - 12:13 pm, Sun, 3 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​