AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ರಮೇಶ್ ಬಿ. ಜವಳಗೇರಾ
|

Updated on: Apr 24, 2026 | 6:14 PM

Share

ಉದ್ಯೋಗಾಕಾಂಕ್ಷಿಗಳಿಗೆ ಈ ಸುದ್ದಿಯ ಜೊತೆಗೆ ಮತ್ತೊಂದು ಬಂಪರ್ ಕೊಡುಗೆಯನ್ನು ಸಿಎಂ ನೀಡಿದ್ದಾರೆ. ಬಜೆಟ್‌ನಲ್ಲಿ ಘೋಷಿಸಿದಂತೆ 56,400 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ತಕ್ಷಣವೇ ಆರಂಭವಾಗಲಿದೆ. ಈ ಎಲ್ಲಾ ನೇಮಕಾತಿಗಳಲ್ಲಿ ಈಗ ಘೋಷಿಸಲಾದ ಹೊಸ ಒಳ ಮೀಸಲಾತಿ ಪದ್ಧತಿಯನ್ನೇ ಅನುಸರಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು, (ಏಪ್ರಿಲ್ 24): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC) ಒಳ ಮೀಸಲಾತಿಯನ್ನು ಜಾರಿಗೊಳಿಸಲು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದ ಅನ್ವಯ, ದಲಿತ ಎಡಗೈ, ಬಲಗೈ ಮತ್ತು ಇತರ ಸ್ಪೃಶ್ಯ ಸಮುದಾಯಗಳಿಗೆ ನಿರ್ದಿಷ್ಟ ಶೇಕಡಾ ಮೀಸಲಾತಿ ಹಂಚಿಕೆ ಮಾಡಲಾಗಿದೆ. ದಲಿತ ಎಡ, ಬಲಕ್ಕೆ ತಲಾ 5.25ರಷ್ಟು ಮೀಸಲಾತಿ ನೀಡಲಾಗಿದ್ದರೆ, ಇನ್ನುಳಿದಂತೆ ಇತರೆ ಸಮುದಾಯಕ್ಕೆ ಶೇ.4.5ರಷ್ಟು ಹಂಚಿಕೆ ಮಾಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಈ ಸುದ್ದಿಯ ಜೊತೆಗೆ ಮತ್ತೊಂದು ಬಂಪರ್ ಕೊಡುಗೆಯನ್ನು ಸಿಎಂ ನೀಡಿದ್ದಾರೆ. ಬಜೆಟ್‌ನಲ್ಲಿ ಘೋಷಿಸಿದಂತೆ 56,400 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ತಕ್ಷಣವೇ ಆರಂಭವಾಗಲಿದೆ. ಈ ಎಲ್ಲಾ ನೇಮಕಾತಿಗಳಲ್ಲಿ ಈಗ ಘೋಷಿಸಲಾದ ಹೊಸ ಒಳ ಮೀಸಲಾತಿ ಪದ್ಧತಿಯನ್ನೇ ಅನುಸರಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಶೇಷ ಸಂಪುಟ ಸಭೆ ಅಂತ್ಯ: ಒಳ ಮೀಸಲಾತಿ ಹಂಚಿಕೆಗೆ ಕ್ರಾಂತಿಕಾರಿ ನಿರ್ಣಯ, ಯಾರಿಗೆ ಎಷ್ಟು?

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More