AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಮಾ.05ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಮಾರ್ಚ 5ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮಾ.05ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಶಿಂಶಾ ಚೆಕ್​ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Mar 05, 2024 | 7:29 AM

ರಾಯಚೂರು ಜಿಲ್ಲೆಯ ಹಡಗನಹಳ್ಳಿ ಹೋಬಳಿಯಲ್ಲಿ ಸೋಮವಾರ (ಮಾ.04) ರಾಜ್ಯದಲ್ಲಿಯೇ ಗರಿಷ್ಠ 40.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಕೆಆರ್​ಎಸ್​ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್​ 05 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 48.28 46.43 0 1631
ತುಂಗಭದ್ರಾ ಜಲಾಶಯ (Tungabhadra Dam) 497.71 105.79 8.21 26.71 0 980
ಮಲಪ್ರಭಾ ಜಲಾಶಯ (Malaprabha Dam) 633.80 37.73 11.47 14.05 0 194
ಕೆ.ಆರ್.ಎಸ್ (KRS Dam) 38.04 49.45 15.82 27.33 226 749
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 38.21 64.48 0 12
ಕಬಿನಿ ಜಲಾಶಯ (Kabini Dam) 696.13 19.52 11.49 10.13 80 700
ಭದ್ರಾ ಜಲಾಶಯ (Bhadra Dam) 657.73 71.54 25.12 50.96 87 400
ಘಟಪ್ರಭಾ ಜಲಾಶಯ (Ghataprabha Dam) 662.91 51.00 27.17 22.71 0 980
ಹೇಮಾವತಿ ಜಲಾಶಯ (Hemavathi Dam) 890.58 37.10 13.27 21.31 45 380
ವರಾಹಿ ಜಲಾಶಯ (Varahi Dam) 594.36 31.10 7.77 8.77 0 571
ಹಾರಂಗಿ ಜಲಾಶಯ (Harangi Dam)​​ 871.38 8.50 3.37 3.24 189 200
ಸೂಫಾ (Supa Dam) 564.00 145.33 57.45 74.18 127 2429

ಮಾರ್ಚ್​ 4 ರಂದು ರಾಜ್ಯದಲ್ಲಿ ದಾಖಲಾದ ತಾಪಮಾನ

ರಾಯಚೂರು ಜಿಲ್ಲೆಯ ಬಹುತೇಕ ಸ್ಥಳಗಳು, ಕಲಬುರಗಿ ಜಿಲ್ಲೆಯ ಹಲವು ಸ್ಥಳಗಳು, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳು ಮತ್ತು ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸೋಮವಾರ 38 ಡಿಗ್ರಿ ಸೆಲ್ಸಿಯಸ್​ನಿಂದ 40.6 ಡಿಗ್ರಿ ಸೆಲ್ಸಿಯಸ್​ ನಡುವೆ ತಾಪಮಾನ ದಾಖಲಾಗಿದೆ.

ರಾಯಚೂರು ಜಿಲ್ಲೆಯ 14 ಸ್ಥಳಗಳು, ಕಲಬುರಗಿ ಜಿಲ್ಲೆಯ 9 ಸ್ಥಳಗಳು, ಬಳ್ಳಾರಿ ಜಿಲ್ಲೆಯ 4 ಸ್ಥಳಗಳು, ಯಾದಗಿರಿ ಜಿಲ್ಲೆಯ ತಲಾ 3 ಸ್ಥಳಗಳು, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳ ತಲಾ 1 ಸ್ಥಳಗಳಲ್ಲಿ 38 ಡಿಗ್ರಿ ಸೆಲ್ಸಿಯಸ್​ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ.

ಮುಂದಿನ 48 ಗಂಟೆಗಳ ಕಾಲ ತಾಪಮಾನದ ಮುನ್ಸೂಚನೆ: ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​​ಗಿಂತ ಹೆಚ್ಚಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ