AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಆನೆ ಸಾವು

ನಿನ್ನೆ (ಮಂಗಳವಾರ) ಕಾಡಾನೆ ಮೃತ ಪಟ್ಟಿದೆ. ಪಶುವೈದ್ಯಾಧಿಕಾರಿಗಳಿಂದ ಸಹಾಯಕ ಸಂರಕ್ಷಣಾಧಿಕಾರಿಗಳ ಸಮಕ್ಷಮದಲ್ಲಿ ಮರೂಣೋತ್ತರ ಪರೀಕ್ಷೆ ನಡೆಯಿತು. ಆನೆಯು ವಯೋಸಹಜವಾಗಿ ಮೃತ ಹೊಂದಿರುವುದು ದೃಢವಾಗಿದೆ.

ಚಾಮರಾಜನಗರ: ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಆನೆ ಸಾವು
ಆನೆ (ಪ್ರಾತಿನಿಧಿಕ ಚಿತ್ರ)
sandhya thejappa
|

Updated on: Apr 07, 2021 | 1:27 PM

Share

ಚಾಮರಾಜನಗರ: ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಜೀವಿ ವಲಯದ ಕೌದಳ್ಳಿ ವಲಯದಲ್ಲಿ 60 ವರ್ಷದ ಗಂಡಾನೆ ಸಾವಿಗೀಡಾಗಿದೆ. ನಾಲ್ಕೈದು ದಿನಗಳ ಹಿಂದೆ ಗಂಡಾನೆಯೊಂದು ನಿತ್ರಾಣ ಸ್ಥಿತಿಯಲ್ಲಿ ಕಂಡು ಬಂದಿತ್ತು. ನಿತ್ರಾಣಗೊಂಡ ಆನೆಯ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣಿಟ್ಟಿದ್ದರು. ನಿನ್ನೆ (ಮಂಗಳವಾರ) ಕಾಡಾನೆ ಮೃತ ಪಟ್ಟಿದೆ. ಪಶುವೈದ್ಯಾಧಿಕಾರಿಗಳಿಂದ ಸಹಾಯಕ ಸಂರಕ್ಷಣಾಧಿಕಾರಿಗಳ ಸಮಕ್ಷಮದಲ್ಲಿ ಮರೂಣೋತ್ತರ ಪರೀಕ್ಷೆ ನಡೆಯಿತು. ಆನೆಯು ವಯೋಸಹಜವಾಗಿ ಮೃತ ಹೊಂದಿರುವುದು ದೃಢವಾಗಿದೆ.

ಅಪಘಾತ: ಇಬ್ಬರು ಸಾವು ಚಿತ್ರದುರ್ಗ: ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ನಡೆದಿದೆ. ಕಾರಿನಲ್ಲಿದ್ದ 48 ವರ್ಷದ ಕುಮಾರ್ ಮತ್ತು 38 ವರ್ಷದ ದೇವರಾಜ್ ಮೃತ ದುರ್ದೈವಿಗಳು. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಪ್ರಕರಣ ಹಿರಿಯೂರು ನಗರ ಠಾಣೆಯಲ್ಲಿ ದಾಖಲಾಗಿದೆ.

ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ

ಬಸ್, ಜೀಪ್ ಮಧ್ಯೆ ಡಿಕ್ಕಿ ಮೂವರಿಗೆ ಗಾಯ ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಬಳಿ ಖಾಸಗಿ ಬಸ್, ಜೀಪ್ ಮಧ್ಯೆ ಅಪಘಾತ ನಡೆದಿದೆ. ಈ ವೇಳೆ ಜೀಪ್​ನಲ್ಲಿದ್ದ ಮೂವರಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಮುಖ ದೃಢೀಕರಣದ ಮೂಲಕವೂ ಈಗ ಆಧಾರ್​ ಕಾರ್ಡ್​ ಡೌನ್​ಲೋಡ್ ಸಾಧ್ಯ; ಯುಐಡಿಎಐ ವೆಬ್​ಸೈಟ್​ಗೆ ಹೋಗಿ ಈ ಕ್ರಮಗಳನ್ನು ಅನುಸರಿಸಿ

Karnataka Transport Workers Strike LIVE: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ.. KSRTC, BMTC ಸಿಗಲ್ಲ, ಖಾಸಗಿ ಸೇವೆ ಲಭ್ಯ

(60 year old Elephant has died In the Mahadeswara Wildlife Division at chamarajanagar)

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK