AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಮೃತಪಟ್ಟವರಲ್ಲಿ 60 ವರ್ಷ ಮೇಲ್ಪಟ್ಟವರೇ ಹೆಚ್ಚು!

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಸಾಗಿದೆ. ಈ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ರಾಜ್ಯ ಆರೋಗ್ಯ ಇಲಾಖೆಗೆ ವರದಿಯನ್ನ ಸಲ್ಲಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಿಂದ ಸೋಂಕಿತರು ಹೆಚ್ಚಾಗಿ ಬರುತ್ತಿದ್ದಾರೆ. ಕೊರೊನಾ ಸೋಂಕಿತರಿಗೆ ಇತರೆ ಕಾಯಿಲೆಗಳು ಕೂಡ ಇವೆ. ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ ಸೇರಿದಂತೆ ಹಲವು ರೋಗಗಳಿಂದ ಬಳಲುತ್ತಿರುತ್ತಾರೆ. ಅವರು ಕೊನೇ ಕ್ಷಣದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಬರುತ್ತಿದ್ದಾರೆ. ಅವರಿಗೆ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೂ ಅವರು ಕೆಲವೇ ಗಂಟೆಗಳಲ್ಲಿ ಸಾಯುತ್ತಿದ್ದಾರೆ. […]

ಕೊರೊನಾಗೆ ಮೃತಪಟ್ಟವರಲ್ಲಿ 60 ವರ್ಷ ಮೇಲ್ಪಟ್ಟವರೇ ಹೆಚ್ಚು!
ಆಯೇಷಾ ಬಾನು
ಆಯೇಷಾ ಬಾನು|

Updated on: Jun 19, 2020 | 6:55 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಸಾಗಿದೆ. ಈ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ರಾಜ್ಯ ಆರೋಗ್ಯ ಇಲಾಖೆಗೆ ವರದಿಯನ್ನ ಸಲ್ಲಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಿಂದ ಸೋಂಕಿತರು ಹೆಚ್ಚಾಗಿ ಬರುತ್ತಿದ್ದಾರೆ. ಕೊರೊನಾ ಸೋಂಕಿತರಿಗೆ ಇತರೆ ಕಾಯಿಲೆಗಳು ಕೂಡ ಇವೆ. ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ ಸೇರಿದಂತೆ ಹಲವು ರೋಗಗಳಿಂದ ಬಳಲುತ್ತಿರುತ್ತಾರೆ. ಅವರು ಕೊನೇ ಕ್ಷಣದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಬರುತ್ತಿದ್ದಾರೆ.

ಅವರಿಗೆ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೂ ಅವರು ಕೆಲವೇ ಗಂಟೆಗಳಲ್ಲಿ ಸಾಯುತ್ತಿದ್ದಾರೆ. ಮೃತರ ಪೈಕಿ 60 ವರ್ಷ ಮೇಲ್ಪಟ್ಟ ಸೋಂಕಿತರು ಹೆಚ್ಚಿದ್ದಾರೆ. ಲಾಕ್‌ಡೌನ್ ವೇಳೆ ಸೂಕ್ತ ಚಿಕಿತ್ಸೆ ಪಡೆದಿಲ್ಲವೆಂಬ ಅನುಮಾನ ವ್ಯಕ್ತವಾಗಿದೆ ಎಂದು ವಿಕ್ಟೋರಿಯಾ ವೈದ್ಯರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು