ಸಕ್ಕರೆ ನಾಡಿನಲ್ಲಿ ಕೊರೊನಾ ಕಹಿ, 13 ಕೇಸ್ ಪತ್ತೆ: ಬೇರೆ ಜಿಲ್ಲೆಯಲ್ಲಿ ಎಷ್ಟು?
ಬೆಂಗಳೂರು: ದಿನದಿಂದ ದಿನಕ್ಕೆ ಕಿಲ್ಲರ್ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಇಂದು ಅತಿ ಹೆಚ್ಚು ಕೊರೊನಾ ಕೇಸ್ಗಳು ದೃಢಪಟ್ಟಿದೆ. ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 69 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ 16, ಮಂಡ್ಯ 13, ಬೆಂಗಳೂರು 13, ಹಾಸನ 7, ಬೀದರ್ 7, ಉಡುಪಿ 5, ಕಲಬುರಗಿ 3, ಚಿತ್ರದುರ್ಗ 2, ಶಿವಮೊಗ್ಗ, ಕೋಲಾರ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ 1 ಪ್ರಕರಣ […]
ಬೆಂಗಳೂರು: ದಿನದಿಂದ ದಿನಕ್ಕೆ ಕಿಲ್ಲರ್ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಇಂದು ಅತಿ ಹೆಚ್ಚು ಕೊರೊನಾ ಕೇಸ್ಗಳು ದೃಢಪಟ್ಟಿದೆ. ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 69 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ 16, ಮಂಡ್ಯ 13, ಬೆಂಗಳೂರು 13, ಹಾಸನ 7, ಬೀದರ್ 7, ಉಡುಪಿ 5, ಕಲಬುರಗಿ 3, ಚಿತ್ರದುರ್ಗ 2, ಶಿವಮೊಗ್ಗ, ಕೋಲಾರ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ 1 ಪ್ರಕರಣ ಕೊರೊನಾ ಪಾಸಿಟಿವ್ ಬಂದಿದೆ.
Published On - 6:05 pm, Fri, 15 May 20