ಸಕ್ಕರೆ ನಾಡಿನಲ್ಲಿ ಕೊರೊನಾ ಕಹಿ, 13 ಕೇಸ್ ಪತ್ತೆ: ಬೇರೆ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ದಿನದಿಂದ ದಿನಕ್ಕೆ ಕಿಲ್ಲರ್ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಇಂದು ಅತಿ ಹೆಚ್ಚು ಕೊರೊನಾ ಕೇಸ್​ಗಳು ದೃಢಪಟ್ಟಿದೆ. ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 69 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ 16, ಮಂಡ್ಯ 13, ಬೆಂಗಳೂರು 13, ಹಾಸನ 7, ಬೀದರ್ 7, ಉಡುಪಿ 5, ಕಲಬುರಗಿ 3, ಚಿತ್ರದುರ್ಗ 2, ಶಿವಮೊಗ್ಗ, ಕೋಲಾರ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ 1 ಪ್ರಕರಣ […]

ಸಕ್ಕರೆ ನಾಡಿನಲ್ಲಿ ಕೊರೊನಾ ಕಹಿ, 13 ಕೇಸ್ ಪತ್ತೆ: ಬೇರೆ ಜಿಲ್ಲೆಯಲ್ಲಿ ಎಷ್ಟು?
ಸಾಧು ಶ್ರೀನಾಥ್​

Updated on: May 15, 2020 | 6:23 PM

ಬೆಂಗಳೂರು: ದಿನದಿಂದ ದಿನಕ್ಕೆ ಕಿಲ್ಲರ್ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಇಂದು ಅತಿ ಹೆಚ್ಚು ಕೊರೊನಾ ಕೇಸ್​ಗಳು ದೃಢಪಟ್ಟಿದೆ. ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 69 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ 16, ಮಂಡ್ಯ 13, ಬೆಂಗಳೂರು 13, ಹಾಸನ 7, ಬೀದರ್ 7, ಉಡುಪಿ 5, ಕಲಬುರಗಿ 3, ಚಿತ್ರದುರ್ಗ 2, ಶಿವಮೊಗ್ಗ, ಕೋಲಾರ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ 1 ಪ್ರಕರಣ ಕೊರೊನಾ ಪಾಸಿಟಿವ್ ಬಂದಿದೆ.

Published On - 6:05 pm, Fri, 15 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us