6- 9 ನೇ ತರಗತಿ ಸ್ಥಗಿತ; ಖಾಸಗಿ ಶಾಲೆಗಳ ಕಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಆಕ್ರೋಶ

6 ರಿಂದ 9 ನೇ ತರಗತಿ ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವರ ನಿರ್ಧಾರಕ್ಕೆ ಖಾಸಗಿ ಶಾಲಾ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

6- 9 ನೇ ತರಗತಿ ಸ್ಥಗಿತ; ಖಾಸಗಿ ಶಾಲೆಗಳ ಕಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಆಕ್ರೋಶ
6 ರಿಂದ 9ನೇ ತರಗತಿ ಸ್ಥಗಿತ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Apr 02, 2021 | 11:34 AM

ಬೆಂಗಳೂರು: ನಗರದಲ್ಲಿ 6 ರಿಂದ 9 ನೇ ತರಗತಿ ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವರ ನಿರ್ಧಾರಕ್ಕೆ ಖಾಸಗಿ ಶಾಲಾ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತಂತೆ ಕಾಮ್ಸ್​ನ ಖಾಸಗಿ ಶಾಲೆ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಶಾಲೆಗಳಲ್ಲಿ ಎಸ್​ಒಪಿ ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಕಳೆದ ವರ್ಷವೂ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿತ್ತು. ಸದ್ಯ ಈಗ ಪರೀಕ್ಷೆಯ ಸಮಯ. ಪರೀಕ್ಷೆ ನಡೆಸಲು ಇಲಾಖೆ ಅವಕಾಶ ನೀಡಬೇಕಾಗಿತ್ತು. ಆದರೆ ಮುಖ್ಯಂಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರ ನಿರ್ಧಾರದಂತೆ ಸ್ಥಗಿತ ಮಾಡಲಾಗಿದೆ. ಇದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮಾರಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವೊಂದು ಶಾಲೆಗಳು ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಮುಗಿಸಿವೆ. ಇನ್ನೂ ಕೆಲವು ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿತ್ತು. ಇಷ್ಟರೊಳಗೆ ಪರೀಕ್ಷೆ ಮುಗಿಸಿ ರಜೆ ಘೋಷಿಸಬಹುದಾಗಿತ್ತು. ಸದ್ಯ ಪರೀಕ್ಷೆ ನಡೆಸುವುದಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾ ಹೆಚ್ಚಳ ಹಿನ್ನೆಲೆ, ಬೆಂಗಳೂರಿನಲ್ಲಿ 6ರಿಂದ 9ನೇ ತರಗತಿಗಳು ಸ್ಥಗಿತ; ಸಚಿವ ಸುರೇಶ್ ಕುಮಾರ್

ಪಶ್ಚಿಮ ಬಂಗಾಳದಲ್ಲಿ 6ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್

(6th to 9th class suspension private school union opposes the decision)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ