ರಾಜ್ಯದಲ್ಲಿ ಇಂದು 75 ಜನರಿಗೆ ಸೋಂಕು, ಡೀಟೇಲ್ಸ್ ಇಲ್ಲಿದೆ
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 75 ಜನರಿಗೆ ಕೊರೊನಾ ಸೋಂಕು ತಗುಲಿಸುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,493ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಒಟ್ಟು 47 ಜನ ಬಲಿಯಾಗಿದ್ದಾರೆ. 809 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,635 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಡುಪಿ 27, ಹಾಸನ 13, ಬೆಂಗಳೂರು 7, ಯಾದಗಿರಿ 7, ಚಿತ್ರದುರ್ಗ 6, ದಕ್ಷಿಣ ಕನ್ನಡ 6, ಕಲಬುರಗಿ 3, ವಿಜಯಪುರ 2, ಚಿಕ್ಕಮಗಳೂರು 2, ರಾಯಚೂರು […]

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 75 ಜನರಿಗೆ ಕೊರೊನಾ ಸೋಂಕು ತಗುಲಿಸುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,493ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಒಟ್ಟು 47 ಜನ ಬಲಿಯಾಗಿದ್ದಾರೆ. 809 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,635 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಉಡುಪಿ 27, ಹಾಸನ 13, ಬೆಂಗಳೂರು 7, ಯಾದಗಿರಿ 7, ಚಿತ್ರದುರ್ಗ 6, ದಕ್ಷಿಣ ಕನ್ನಡ 6, ಕಲಬುರಗಿ 3, ವಿಜಯಪುರ 2, ಚಿಕ್ಕಮಗಳೂರು 2, ರಾಯಚೂರು 1 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.




Published On - 12:53 pm, Thu, 28 May 20




