ರಾಜ್ಯದಲ್ಲಿ 8 ಹೊಸ ಕೇಸ್ ಪತ್ತೆ, ಯಾವ ಯಾವ ಜಿಲ್ಲೆಯಲ್ಲಿ ಗೊತ್ತಾ?

ಬೆಂಗಳೂರು: ಕರುನಾಡಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ರಾಜ್ಯದಲ್ಲಿ ಹೊಸದಾಗಿ 8 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಹೊಸದಾಗಿ 3 ಸೋಂಕು ತಗುಲಿದೆ, ಬಾಗಲಕೋಟೆ 2, ದಕ್ಷಿಣ ಕನ್ನಡ, ಬಳ್ಳಾರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದು ಮತ್ತೆ ಮೂವರಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ […]

ರಾಜ್ಯದಲ್ಲಿ 8 ಹೊಸ ಕೇಸ್ ಪತ್ತೆ, ಯಾವ ಯಾವ ಜಿಲ್ಲೆಯಲ್ಲಿ ಗೊತ್ತಾ?
Follow us
ಸಾಧು ಶ್ರೀನಾಥ್​
|

Updated on:May 05, 2020 | 12:17 PM

ಬೆಂಗಳೂರು: ಕರುನಾಡಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ರಾಜ್ಯದಲ್ಲಿ ಹೊಸದಾಗಿ 8 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಹೊಸದಾಗಿ 3 ಸೋಂಕು ತಗುಲಿದೆ, ಬಾಗಲಕೋಟೆ 2, ದಕ್ಷಿಣ ಕನ್ನಡ, ಬಳ್ಳಾರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಮತ್ತೆ ಮೂವರಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 153ಕ್ಕೇರಿಕೆಯಾಗಿದೆ. 652ನೇ ಕೊರೊನಾ ಸೋಂಕಿತೆ 30 ವರ್ಷದ ಮಹಿಳೆ ಕೊರೊನಾ ಸೋಂಕು ಹರಡಿದ ಬಗ್ಗೆ ತನಿಖೆ ಪ್ರಗತಿಯಲ್ಲಿದೆ 653ನೇ ಕೊರೊನಾ ಸೋಂಕಿತ 34 ವರ್ಷದ ವ್ಯಕ್ತಿ 420ನೇ ಸೋಂಕಿತರ ಸಂಪರ್ಕದಿಂದ ವ್ಯಕ್ತಿಗೆ ಕೊರೊನಾ 654ನೇ ಕೊರೊನಾ ಸೋಂಕಿತ 45 ವರ್ಷದ ವ್ಯಕ್ತಿ ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ

Published On - 12:13 pm, Tue, 5 May 20

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ