ನಿಮ್ಮ ಮಕ್ಕಳಿಗಾಗಿ ಇಂದಿನಿಂದ ಚಂದನದಲ್ಲಿ ಶುರುವಾಗಲಿದೆ ಸೇತುಬಂಧ ಕಾರ್ಯಕ್ರಮ
ಬೆಂಗಳೂರು: ಮಹಾಮಾರಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಸದ್ಯ ಶಾಲೆಗಳು ಓಪನ್ ಆಗುವುದು ಡೌಟ್ ಆಗಿದೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬ್ರಿಡ್ಜ್ ಕೋರ್ಸ್ ಕಾರ್ಯಕ್ರಮ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇಂದಿನಿಂದ 8ರಿಂದ 10ನೇ ತರಗತಿ ಪಾಠಗಳು ‘ಚಂದನ’ದಲ್ಲಿ ಸೇತುಬಂಧ ಕಾರ್ಯಕ್ರಮ ಪ್ರಸಾರವಾಗುತ್ತೆ. ಜುಲೈ20ರಿಂದ 31ರವರೆಗೆ ಬ್ರಿಡ್ಜ್ ಕೋರ್ಸ್ ನಡೆಯುತ್ತೆ. ಪ್ರತಿ ಅರ್ಧ ಗಂಟೆಗೆ ಒಂದೊಂದು ವಿಷಯ ಬೋಧನೆ ಮಾಡಲಾಗುತ್ತೆ. ಈಗಾಗಲೇ ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರು: ಮಹಾಮಾರಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಸದ್ಯ ಶಾಲೆಗಳು ಓಪನ್ ಆಗುವುದು ಡೌಟ್ ಆಗಿದೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬ್ರಿಡ್ಜ್ ಕೋರ್ಸ್ ಕಾರ್ಯಕ್ರಮ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಇಂದಿನಿಂದ 8ರಿಂದ 10ನೇ ತರಗತಿ ಪಾಠಗಳು ‘ಚಂದನ’ದಲ್ಲಿ ಸೇತುಬಂಧ ಕಾರ್ಯಕ್ರಮ ಪ್ರಸಾರವಾಗುತ್ತೆ. ಜುಲೈ20ರಿಂದ 31ರವರೆಗೆ ಬ್ರಿಡ್ಜ್ ಕೋರ್ಸ್ ನಡೆಯುತ್ತೆ. ಪ್ರತಿ ಅರ್ಧ ಗಂಟೆಗೆ ಒಂದೊಂದು ವಿಷಯ ಬೋಧನೆ ಮಾಡಲಾಗುತ್ತೆ. ಈಗಾಗಲೇ ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
