AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು 18, ರಾಜ್ಯದಲ್ಲಿ 84 ಕೊರೊನಾ ಕೇಸ್ ಪತ್ತೆ! ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು?

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 84 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,231ಕ್ಕೆ ಏರಿಕೆಯಾಗಿದೆ. ಬೆಂಗಳೂರು 18, ಮಂಡ್ಯ 17, ಉತ್ತರ ಕನ್ನಡ 8, ರಾಯಚೂರು 6, ಕಲಬುರಗಿ 6, ವಿಜಯಪುರ 5, ಗದಗ 5, ಯಾದಗಿರಿ 5, ಹಾಸನ 4, ಕೊಪ್ಪಳ 3, ಬೆಳಗಾವಿ 2 ಕೇಸ್, ಬೀದರ್, ಬಳ್ಳಾರಿ, ದಾವಣಗೆರೆ, ಮೈಸೂರು ಜಿಲ್ಲೆ, ಕೊಡಗು ಜಿಲ್ಲೆಯಲ್ಲಿ ತಲಾ 1 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ, […]

ಬೆಂಗಳೂರು 18, ರಾಜ್ಯದಲ್ಲಿ 84 ಕೊರೊನಾ ಕೇಸ್ ಪತ್ತೆ! ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 18, 2020 | 8:30 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 84 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,231ಕ್ಕೆ ಏರಿಕೆಯಾಗಿದೆ.

ಬೆಂಗಳೂರು 18, ಮಂಡ್ಯ 17, ಉತ್ತರ ಕನ್ನಡ 8, ರಾಯಚೂರು 6, ಕಲಬುರಗಿ 6, ವಿಜಯಪುರ 5, ಗದಗ 5, ಯಾದಗಿರಿ 5, ಹಾಸನ 4, ಕೊಪ್ಪಳ 3, ಬೆಳಗಾವಿ 2 ಕೇಸ್, ಬೀದರ್, ಬಳ್ಳಾರಿ, ದಾವಣಗೆರೆ, ಮೈಸೂರು ಜಿಲ್ಲೆ, ಕೊಡಗು ಜಿಲ್ಲೆಯಲ್ಲಿ ತಲಾ 1 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ 37 ಜನರು ಬಲಿಯಾಗಿದ್ದು, ಇಲ್ಲಿಯವರೆಗೆ 521 ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 672 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 1:15 pm, Mon, 18 May 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು